ಹರಿಯಾಣ:ಬಿಟ್ಟಿ ಪ್ರಚಾರಕ್ಕೆ ಒಂದಷ್ಟು ನೋಟುಗಳನ್ನು ಬೆಂಗಳೂರಿನ ಕೆ.ಆರ್​.ಮಾರುಕಟ್ಟೆ ಮೇಲ್ಸೇತುವೆ ಮೇಲಿಂದ ವ್ಯಕ್ತಿಯೊಬ್ಬ ಎಸೆದ ಪ್ರಕರಣವನ್ನು ನೆನಪಿಸುವಂಥ ಘಟನೆ ಇದು. ಇಲ್ಲೊಂದಿಬ್ಬರು ಯುವಕರು ಕಾರಿನಲ್ಲಿ ಹೋಗುತ್ತ ನೋಟುಗಳನ್ನು ರಸ್ತೆ ತುಂಬಾ ಎಸೆಯುತ್ತ ಹೋಗಿದ್ದಾರೆ.
ಇದನ್ನೂ ಓದಿ:ಹತ್ತನೇ ತರಗತಿ ವಿದ್ಯಾರ್ಥಿನಿಗೆ ಹೃದಯಾಘಾತ; ಫ್ರೆಂಡ್ ಜತೆ ಮಾತನಾಡುತ್ತಲೇ ಕುಸಿದು ಬಿದ್ದು ಸಾವು
ಇಬ್ಬರು ಯುವಕರು ಕಾರಿನಲ್ಲಿ ಹೋಗುತ್ತ ರಸ್ತೆ ಮೇಲೆ ನೋಟುಗಳನ್ನು ಎಸೆಯುತ್ತ ಹೋಗಿದ್ದಾರೆ. ಈ ದೃಶ್ಯಾವಳಿಯ ವಿಡಿಯೋ ತುಣುಕು ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಕುತೂಹಲ ಕೆರಳಿಸಿತ್ತು. ಆದರೆ ಈ ಬಗ್ಗೆ ತನಿಖೆ ನಡೆಸಿದ್ದ ಪೊಲೀಸರು ಒಂದಷ್ಟು ಮಾಹಿತಿ ಪತ್ತೆ ಮಾಡಿದ್ದಾರೆ.
ಇದನ್ನೂ ಓದಿ:5 ಮತ್ತು 8ನೇ ತರಗತಿ ಬೋರ್ಡ್​ ಎಕ್ಸಾಂ; ಹೈಕೋರ್ಟ್​ನಲ್ಲಿ ಇಂದೇನಾಯ್ತು?
ಹರಿಯಾಣದ ಗುರುಗ್ರಾಮದಲ್ಲಿ ಈ ಘಟನೆ ನಡೆದಿದೆ. ಇದಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಗುರುತಿಸಿರುವ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾಗಿ ತಿಳಿಸಿದ್ದಾರೆ. ಅದರಲ್ಲೂ ಆರೋಪಿಗಳು ಸಿನಿಮಾವೊಂದರ ದೃಶ್ಯವನ್ನು ಮರುಸೃಷ್ಟಿ ಮಾಡುವ ಸಲುವಾಗಿ ಈ ಕೃತ್ಯ ಎಸಗಿದ್ದರು ಎಂಬುದನ್ನೂ ತಿಳಿಸಿದ್ದಾರೆ.
ಇದನ್ನೂ ಓದಿ:ಬಿಟ್ಟಿ ಪ್ರಚಾರಕ್ಕಾಗಿ ಚಿಲ್ರೆ ಕೆಲಸ: ತನ್ನ ಸಂಸ್ಥೆಯ ಮಾರ್ಕೆಟಿಂಗ್​ಗಾಗಿ ಫ್ಲೈಓವರ್​ ಮೇಲಿಂದ ಹಣ ಎಸೆದೆ ಎಂದು ತಪ್ಪೊಪ್ಪಿಕೊಂಡ

#WATCH| Haryana: A video went viral where a man was throwing currency notes from his running car in Gurugram. Police file a case in the matter.(Police have verified the viral video)pic.twitter.com/AXgg2Gf0uy— ANI (@ANI)March 14, 2023
#WATCH| Haryana: A video went viral where a man was throwing currency notes from his running car in Gurugram. Police file a case in the matter.(Police have verified the viral video)pic.twitter.com/AXgg2Gf0uy
ಒಬ್ಬರು ಅಥವಾ ಇಬ್ಬರು ಮಕ್ಕಳಿರುವ ದಂಪತಿಗೆ ಭರ್ಜರಿ ಆಫರ್​: ಮೂರನೇ ಮಗುವಿಗೆ ಜನ್ಮನೀಡಿದರೆ 50 ಸಾವಿರ ರೂಪಾಯಿ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + eleven =
Remember me
