ತಿರುವನಂತಪುರ:ರಾಜತಾಂತ್ರಿಕ ಪಾರ್ಸೆಲ್​ ರೂಪದಲ್ಲಿ ಧಾರ್ಮಿಕ ಗ್ರಂಥಗಳನ್ನು ವಿದೇಶದಿಂದ ತರಿಸಿಕೊಂಡ ಪ್ರಕರಣಕ್ಕೆ ಸಂಬಂಧಿಸಿ ಸೋಮವಾರ ಕೊಚ್ಚಿಯಲ್ಲಿರುವ ಕಸ್ಟಮ್ಸ್ ಪ್ರಿವೆಂಟಿವ್ ಹೆಡ್​ಕ್ವಾರ್ಟ್ರಸ್ ನಲ್ಲಿ ವಿಚಾರಣೆಗೆ ಹಾಜರಾಗುವಂತೆ ಉನ್ನತ ಶಿಕ್ಷಣ ಸಚಿವ ಕೆ.ಟಿ.ಜಲೀಲ್​ಗೆ ಕಸ್ಟಮ್ಸ್ ಇಲಾಖೆ ನೋಟಿಸ್ ಜಾರಿಗೊಳಿಸಿದೆ.
ಡಿಪ್ಲೋಮಾಟಿಕ್​ ಪಾರ್ಸೆಲ್ ರೂಪದಲ್ಲಿ 4478 ಕಿಲೋ ಧಾರ್ಮಿಕ ಗ್ರಂಥಗಳನ್ನು ತರಿಸಿಕೊಳ್ಳಲಾಗಿತ್ತು. ಈ ಪ್ರಕರಣಕ್ಕೆ ಸಂಬಂಧಿಸಿ ಜಲೀಲ್ ಅವರನ್ನು ನ್ಯಾಷನಲ್​ ಇನ್​ವೆಸ್ಟಿಗೇಶನ್ ಏಜೆನ್ಸಿ (ಎನ್​ಐಎ), ಜಾರಿ ನಿರ್ದೇಶನಾಲಯ (ಇಡಿ) ವಿಚಾರಣೆಗೊಳಪಡಿಸಿತ್ತು.
ಇದನ್ನೂ ಓದಿ:ದೀಪಾವಳಿ ಸಂಭ್ರಮಕ್ಕೆ ಸಾವರಿನ್ ಗೋಲ್ಡ್ ಬಾಂಡ್: ಗ್ರಾಂಗೆ 5,177 ರೂಪಾಯಿ ದರ ಸೋಮವಾರದಿಂದ ಲಭ್ಯ
ಈ ಗ್ರಂಥಗಳನ್ನು ಮಲಪ್ಪುರಂನಲ್ಲಿ ಹಂಚಲಾಗಿದೆ. ರಾಜತಾಂತ್ರಿಕ ಪಾರ್ಸೆಲ್ ರೂಪದಲ್ಲಿ ಬಂದ ವಸ್ತುಗಳನ್ನು ಈ ರೀತಿ ಹಂಚುವುದು ಪ್ರೊಟೋಕಾಲ್​ ಉಲ್ಲಂಘನೆಯಾಗಿದ್ದು, ಕಸ್ಟಮ್ಸ್ ಅಧಿಕಾರಿಗಳು ಇದರ ವಿರುದ್ಧ ಕೇಸ್ ದಾಖಲಿಸಿಕೊಂಡಿದ್ದಾರೆ. ಇದರ ತನಿಖೆ ಈಗ ಪ್ರಗತಿಯಲ್ಲಿದೆ. (ಏಜೆನ್ಸೀಸ್)
ಇಒಎಸ್​-01 ಉಪಗ್ರಹ ಉಡಾವಣೆ ಇಂದು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:7 + eleven =
Remember me
