ಕರೊನಾ ಭೀತಿಒಂದೆಡೆಯಾದರೆ ಅಂಫಾನ್ ಚಂಡಮಾರುತದ ಹೊಡೆತಕ್ಕೆ ಪಶ್ಚಿಮ ಬಂಗಾಳ ನಲುಗಿ ಹೋಗಿದ್ದು, ಈವರೆಗೂ 80 ಮಂದಿ ಅಸುನೀಗಿದ್ದು, ಸಾಕಷ್ಟು ಆಸ್ತಿ-ಪಾಸ್ತಿ ನಷ್ಟ ಉಂಟಾಗಿದೆ. ನಿನ್ನೆ (ಶುಕ್ರವಾರ) ರಾಜ್ಯಕ್ಕೆ ಭೇಟಿ ನೀಡಿದ ಪ್ರಧಾನಿ ನರೇಂದ್ರ ಮೋದಿ ಅವರು ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರೊಂದಿಗೆ ವೈಮಾನಿಕ ಪರೀಕ್ಷೆ ನಡೆಸಿ, ಪರಿಸ್ಥಿತಿಯನ್ನು ಅವಲೋಕಿಸಿದರು. ಅಲ್ಲದೆ, ರಾಜ್ಯಕ್ಕೆ 1 ಸಾವಿರ ಕೋಟಿ ರೂ. ನೆರವು ನೀಡುವುದಾಗಿಯೂ ಭರವಸೆ ನೀಡಿದ್ದಾರೆ. ಮೋದಿ ಅವರ ವೈಮಾನಿಕ ಸಮೀಕ್ಷೆಯ ಫೋಟೋಗಳನ್ನು ಈ ಕೆಳಗೆ ಕಾಣಬಹುದಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 + six =
Remember me
