ನವದೆಹಲಿ:ಬಂಗಾಳ ಕೊಲ್ಲಿಯಲ್ಲಿ ಹಮೂನ್​ ಚಂಡಮಾರುತ ತೀವ್ರ ಸ್ವರೂಪ ಪಡೆದಿದ್ದು, 7 ರಾಜ್ಯಗಳಲ್ಲಿ ಕಟ್ಟೆಚ್ಚರ ಘೋಷಿಸಲಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ಈ ಕುರಿತು ಪ್ರಕಟಣೆ ಒಂದನ್ನು ಹೊರಡಿಸಿರುವ ಹವಾಮಾನ ಇಲಾಖೆ ವಾಯುವ್ಯ ಬಂಗಾಳ ಕೊಲ್ಲಿಯಲ್ಲಿ ಹಮೂನ್ ಚಂಡಮಾರುತವು ತೀವ್ರ ಸ್ವರೂಪ ಪಡೆದಿದ್ದು, ಈಶಾನ್ಯದತ್ತ ಚಲಿಸುವ ಸಾಧ್ಯತೆಯಿದೆ ಎಂದು ಮಾಹಿತಿ ನೀಡಿದೆ.
Very likely to intensify further into a VSCS for a few hrs during next 6 hours. Thereafter, likely to weaken gradually while moving northeastwards and cross Bangladesh coast between Khepupara & Chittagong around evening of 25Oct as a cyclonic storm with wind speed of 65-75 kmph.pic.twitter.com/awUdGfYkKo
ಇದನ್ನೂ ಓದಿ:ದುರ್ಗಾ ಪೂಜೆ ವೇಳೆ ಕಾಲ್ತುಳಿತ; ಬಾಲಕ ಸೇರಿದಂತೆ ಮೂವರು ಮೃತ್ಯು
ಮುಂದಿನ ಆರು ತಾಸಿನೊಳಗೆ ಹಮೂನ್ ಚಂಡಮಾರುತ ತೀವ್ರ ಸ್ವರೂಪ ಪಡೆಯಲಿದ್ದು, ಈಶಾನ್ಯದತ್ತ ಚಲಿಸುವಾಗ ಕ್ರಮೇಣ ದುರ್ಬಗೊಳ್ಳಲಿದೆ. ಘಂಟೆಗೆ 65 ರಿಂದ 75 ಕಿಲೋಮೀಟರ್ ಮೇಗದಲ್ಲಿ ಗಾಳಿ ಬೀಸಲಿದೆ. ಆಕ್ಟೋಬರ್ 25ರ ವೇಳೆಗೆ ಚಂಡಮಾರುತವು ಬಾಂಗ್ಲಾದೇಶದ ಕೆಪುಪಾರಾ ಮತ್ತು ಚಿತ್ತಗಾಂಗ್ ಪ್ರದೇಶವನ್ನು ದಾಟಲಿದೆ.
ಹಮೂನ್​ ಚಂಡಮಾರುತ ತೀವ್ರ ಸ್ವರೂಪ ಪಡೆದುಕೊಂಡ ಬೆನ್ನಲ್ಲೇ ಒಡಿಶಾ, ಪಶ್ಚಿಮ ಬಂಗಾಳ, ಮಣಿಪುರ, ತ್ರಿಪುರ, ಮಿಜೋರಾಂ, ಅಸ್ಸಾಂ ಮತ್ತು ಮೇಘಾಲಯದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six + 4 =
Remember me
