ವಾರಂಗಲ್​:ಉಂಗುರ ಕಳೆದುಕೊಂಡಿದ್ದಕ್ಕೆ ಯುವತಿಯೊಬ್ಬಳು ಸಾವಿನ ಹಾದಿ ಹಿಡಿದಿರುವ ಹೃದಯ ವಿದ್ರಾವಕ ಘಟನೆ ತೆಲಂಗಾಣದ ವಾರಂಗಲ್​ನಲ್ಲಿ ಕಳೆದ ಮಂಗಳವಾರ (ಮಾ.28) ನಡೆದಿದೆ.
ಮಾದುಲ ಹೇಮಲತಾ ರೆಡ್ಡಿ (19) ಮೃತ ಯುವತಿ. ಈಕೆ ವಾರಂಗಲ್​ನ ಗುನ್ನೆಪಲ್ಲಿ ಗ್ರಾಮದವಳು. ಹನುಮಕೊಂಡದ ಡಿಗ್ರಿ ಕಾಲೇಜಿನಲ್ಲಿ ದ್ವಿತೀಯ ವರ್ಷದ ವಿದ್ಯಾರ್ಥಿಯಾಗಿದ್ದಳು.
ಇದನ್ನೂ ಓದಿ:25ನೇ ಸಿನಿಮಾ ರಿಲೀಸ್ ಶುಭ ಸಂದರ್ಭದಲ್ಲಿ 1 ಕೋಟಿ ರೂ. ಬೆಲೆಬಾಳುವ ಕಾರಿಗೆ ಒಡೆಯನಾದ ಡಾಲಿ!
ಹೇಮಲತಾ ಯುಗಾದಿಗೆಂದು ಮನೆಗೆ ಬಂದಿದ್ದಳು. ಈ ವೇಳೆ ಆಕೆ ತಂದೆ ಕೊಡಿಸಿದ ಚಿನ್ನದ ಉಂಗುರವನ್ನು ಕಳೆದುಕೊಂಡಿದ್ದಳು. ಪಾಲಕರು ಬೈತಾರೆ ಎಂಬ ಭಯದಿಂದ ಮನೆಯಲ್ಲಿ ಯಾರೂ ಇಲ್ಲದ ಸಮಯದಲ್ಲಿ ಡೆತ್​ನೋಟ್​ ಬರೆದಿಟ್ಟು ಹೇಮಲತಾ ಸಾವಿನ ಹಾದಿ ಹಿಡಿದಿದ್ದಾಳೆ. ಕ್ಷುಲಕ ಕಾರಣಕ್ಕೆ ಹೇಮಲತಾ ದುಡುಕಿನ ನಿರ್ಧಾರ ತೆಗೆದುಕೊಂಡಿರುವುದು ನಿಜಕ್ಕೂ ಆಘಾತಕಾರಿ ಸಂಗತಿಯಾಗಿದೆ.
ಮೃತ ಹೇಮಲತಾ ಅವರು ತಂದೆ ಮಾದುಲ ಜಾನಕಿರಾಮುಲು ನೀಡಿದ ದೂರಿನ ಆಧಾರದ ಮೇಲೆ ಪ್ರಕರಣ ದಾಖಲಿಸಿಕೊಂಡಿರುವುದಾಗಿ ಎಸ್​ಎಸ್​ಐ ಕುಚುಪುಡಿ ಜಗದೀಶ್​ ಹೇಳಿದ್ದಾರೆ.(ಏಜೆನ್ಸೀಸ್​)
ತವರಿನಲ್ಲೇ ಪ್ರಧಾನಿ ಮೋದಿ ವಿರುದ್ಧ ಆಕ್ಷೇಪಾರ್ಹ ಪೋಸ್ಟರ್ಸ್​: 8 ಮಂದಿ AAP ಕಾರ್ಯಕರ್ತರ ಬಂಧನ

ಚಲಿಸುವ ಕಾರಿನಲ್ಲಿ ಲೈಂಗಿಕ ದೌರ್ಜನ್ಯ; ನಾಲ್ಕು ಮಂದಿ ಬಂಧನ

ಅಕಟಕಟಾ ನಟಿಯಿಂದ ಇಂಥಾ ಮಾತಾ! ರಾತ್ರಿ ಪ್ರಯಾಣ ಮಾಡುವಾಗ ಈ ರೀತಿ ಮಾಡ್ತಾರಂತೆ ನಿಮಿಷಾ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 × three =
Remember me
