ಮುಂಬೈ: ಕೇಂದ್ರಾಡಳಿತ ಪ್ರದೇಶವಾದ ದಾದರ್ ಮತ್ತು ನಗರ ಹವೇಲಿ ಸಂಸದ ಮೋಹನ್ ದೇಲ್ಕರ್ (58) ಅವರ ಮೃತದೇಹ ಮುಂಬೈನ ಮರಿನ್ ಡ್ರೈವ್​ ಹೋಟೆಲ್ ಒಂದರ ಕೋಣೆಯಲ್ಲಿ ಇಂದು ಪತ್ತೆಯಾಗಿದೆ.ಅವರು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ಸ್ಥಳದಲ್ಲಿ ಡೆತ್​ನೋಟ್ ಪತ್ತೆಯಾಗಿದೆ ಎಂದು ಮಾಧ್ಯಮಗಳ ವರದಿ ತಿಳಿಸಿವೆ. ಅಲ್ಲದೇ ಅವರ ಸಾವಿನ ಸುತ್ತಮುತ್ತ ಅನುಮಾನಗಳೂ ಮೂಡಿವೆ.ದಾದರ್ ನಗರ ಹವೇಲಿಯಿಂದ ಏಳು ಬಾರಿ ಸಂಸದರಾಗಿದ್ದದ ಮೋಹನ್ ಮೊದಲು ಕಾಂಗ್ರೆಸ್​ನಲ್ಲಿದ್ದರು. 2019 ರಲ್ಲಿ ಕಾಂಗ್ರೆಸ್ ತೊರೆದು ಜೆಡಿಯು ಬೆಂಬಲದಿಂದ ಪಕ್ಷೇತರರಾಗಿ ಗೆದ್ದಿದ್ದರು.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eleven + 1 =
Remember me
