ಮುಂಬೈ:ಸೂಪರ್​ಸ್ಟಾರ್​ ರಜನಿಕಾಂತ್​ಗೆ ದೇಶದ ಪ್ರತಿಷ್ಠಿತ ದಾದಾ ಸಾಹೇಬ್ ಫಾಲ್ಕೆ ಪ್ರಶಸ್ತಿ ಒಲಿದಿದೆ.
2020ನೇ ಸಾಲಿನ 51ನೇ ದಾದಾ ಸಾಹೇಬ್ ಫಾಲ್ಕೆ ಪುರಸ್ಕಾರಕ್ಕೆ ಬಹುಭಾಷಾನಟ ರಜನಿಕಾಂತ್​ ಅವರು ಆಯ್ಕೆಯಾಗಿದ್ದು, ಕೇಂದ್ರ ವಾರ್ತಾ ಮತ್ತು‌ ಪ್ರಸಾರ ಇಲಾಖೆ ಸಚಿವ ಪ್ರಕಾಶ್ ಜಾವಡೇಕರ್ ಘೋಷಣೆ ಮಾಡಿದ್ದಾರೆ. ತಲೈವಾರ ಲಕ್ಷಾಂತರ ಅಭಿಮಾನಿಗಳಲ್ಲಿ ಸಂತಸ ಮೂಡಿದೆ.
ಭಾರತೀಯ ಚಿತ್ರರಂಗದಲ್ಲಿನ ಜೀವಮಾನದ ಸಾಧನೆಗಾಗಿ ಭಾರತ ಸರ್ಕಾರ ಪ್ರತಿವರ್ಷ ‘ದಾದಾಸಾಹೇಬ್ ಫಾಲ್ಕೆ ಪ್ರಶಸ್ತಿ’ ನೀಡುತ್ತಿದೆ. ಭಾರತೀಯ ಚಿತ್ರರಂಗದ ಪಿತಾಮಹ ದಾದಾಸಾಹೇಬ್ ಫಾಲ್ಕೆ ಅವರ ಜನ್ಮ ಶತಾಬ್ದಿಯ ವರ್ಷ 1969ರಿಂದ ಈ ಪ್ರಶಸ್ತಿಯನ್ನು ಚಿತ್ರರಗಂದ ಮಹಾನ್​ ಸಾಧಕರಿಗೆ ಕೊಟ್ಟು ಗೌರವಿಸಲಾಗುತ್ತಿದೆ.
ಸಿಡಿ ಕೇಸ್​ಗೆ ಟಕ್ಕರ್​ ಕೊಟ್ಟ ವಕೀಲೆ ಮೀರಾ ರಾಘವೇಂದ್ರ!

ಸುಳ್ಳು‌ ದೂರಿಗೆ ನನ್ನಿಂದ ಹೆಂಡತಿ‌-ಮಕ್ಕಳು ದೂರವಾದರು: ಆರ್​. ಅಶೋಕ್​ ವಿರುದ್ಧ ಸಿಡಿ ಲೇಡಿ ವಕೀಲ ಜಗದೀಶ್​ ವಾಗ್ದಾಳಿ

ಮಗಳನ್ನು ಕೊಟ್ಟಿದ್ದಲ್ಲದೇ, ನಿತ್ಯ ಹಸಿವು ನೀಗಿಸುತ್ತಿದ್ದ ಅತ್ತೆಯನ್ನೇ ಕೊಂದ ಅಳಿಯ! ಕಾರಣ ಏನು?

ಸಿಡಿ ಕೇಸ್​ಗೆ ಸ್ಫೋಟಕ ತಿರುವು: ಸತ್ಯ ಒಪ್ಪಿಕೊಂಡ ಡಿಕೆಶಿ

ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:1 × 1 =
Remember me
