ಧರ್ಮಶಾಲಾ:ಇತ್ತಿಚಿನ ದಿನಗಳಲ್ಲಿ ತಮ್ಮ ವಿವಾದದ ಮೂಲಕ ಹೆಚ್ಚು ಜನಪ್ರಿಯತೆ ಗಳಿಸಿರುವ ಟಿಬೆಟಿಯನ್ನರ ಧರ್ಮಗುರು ದಲೈ ಲಾಮಾ(87) ಅವರಿಗೆ ಏಷ್ಯಾದ ಅತ್ಯುನ್ನತ ಗೌರವ ಲಭಿಸಿದೆ.
ಏಷ್ಯಾದ ಅತ್ಯುನ್ನತ ಗೌರವ ಎಂದೇ ಪ್ರಸಿದ್ಧಿ ಪಡೆದಿರುವ ರೇಮನ್​ ಮ್ಯಾಗ್ಸೆಸೆ ಪ್ರಶಸ್ತಿಯನ್ನು ಅವರಿಗೆ ಪ್ರದಾನ ಮಾಡಲಾಗಿದೆ.
ಟಿಬೆಟಿಯನ್ನರ ಧರ್ಮ ಗುರು ದಲೈ ಲಾಮಾ ಅವರಿಗೆ ಸಂದಿರುವ ಮೊದಲ ಅಂತರಾಷ್ಟ್ರೀಯ ಪ್ರಶಸ್ತಿ ಇದಾಗಿದ್ದು ಬೌದ್ಧ ಧರ್ಮ ರಕ್ಷಣೆ ಹಾಗೂ ನಾಯಕತ್ವವನ್ನು ಗುರುತಿಸಿ ಸತ್ಕರಿಸಲಾಗಿದೆ.
ಇದನ್ನೂ ಓದಿ:ಲಾಭ ತಗೊಂಡು ಮೋಸ ಮಾಡಿದವರಿಗೆ ಜನತೆ ಬುದ್ಧಿ ಕಲಿಸುತ್ತಾರೆ: ಬಸನ್​ಗೌಡ ಪಾಟೀಲ್​ ಯತ್ನಾಳ್​
ಮ್ಯಾಗ್ಸೆಸೆ ಪ್ರತಿಷ್ಠಾನದ ಸದಸ್ಯರು ಧರ್ಮಶಾಲಾ ಅಲ್ಲಿರುವ ದಲೈಲಾಮಾ ಅವರ ಕಚೇರಿಯಲ್ಲಿ ಪ್ರಶಸ್ತಿ ಪ್ರದಾನ ಮಾಡಿದರು.
1957ರಲ್ಲಿ ಫಿಲಿಫೈನ್ಸ್​ನ ಮಾಜಿ ಅಧ್ಯಕ್ಷ ರೇಮನ್​ ಮ್ಯಾಗ್ಸೆಸೆ ಅವರ ಸ್ಮರಣಾರ್ಥ ಪ್ರಶಸ್ತಿಯನ್ನು ಕೊಡಲಾಗುತ್ತಿದೆ. 2019ರಲ್ಲಿ ಕಡೆಯದಾಗಿ ಪತ್ರಕರ್ತ ರವೀಶ್​ ಕುಮಾರ್​ ಅವರಿಗೆ ನೀಡಲಾಗಿತ್ತು.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:14 − five =
Remember me
