ನವದೆಹಲಿ:ಇತ್ತೀಚಿನವರೆಗೆ ಪ್ರಭಾರಿ ಸೆಕ್ರೆಟರಿ ಆಫ್‌ ಸ್ಟೇಟ್‌ ಮತ್ತು ಹಂಗಾಮಿ ಡೆಪ್ಯುಟಿ ಸೆಕ್ರೆಟರಿ ಆಫ್‌ ಸ್ಟೇಟ್‌ ಆಗಿ ಕಾರ್ಯನಿರ್ವಹಿಸಿದ ಫಾರಿನ್ ಸರ್ವೀಸಸ್ ಇನ್​ಸ್ಟಿಟ್ಯೂಟ್​ ನಿರ್ದೇಶಕರಾದ ಅಂಬಾಸಡರ್ ಡೇನಿಯಲ್ ಸ್ಮಿತ್ ಅವರು ಮಧ್ಯಂತರ ಚಾರ್ಜ್ ಡಿ ಅಫೇರ್ಸ್ ಆಗಿ ಕಾರ್ಯನಿರ್ವಹಿಸಲು ನವದೆಹಲಿಗೆ ತೆರಳಲಿದ್ದಾರೆ. ರಾಯಭಾರಿ ಸ್ಮಿತ್ ಅವರು ಅಂಬಾಸಡರ್ ವೃತ್ತಿಜೀವನದ ಅತ್ಯುನ್ನತ ವಿದೇಶಾಂಗ ಸೇವಾ ಶ್ರೇಣಿ ಹೊಂದಿದ್ದಾರೆ.
ರಾಯಭಾರಿ ಸ್ಮಿತ್ ಅವರ ನೇಮಕವು ಭಾರತ ಸರ್ಕಾರ ಮತ್ತು ಭಾರತೀಯರೆಡೆಗೆ ಅಮೆರಿಕದ ಸಹಭಾಗಿತ್ವ ಮತ್ತು ಬಲವಾದ ಬದ್ಧತೆಯನ್ನು ಪ್ರತಿಪಾದಿಸುತ್ತದೆ. ಜಾಗತಿಕ ಸಾಂಕ್ರಾಮಿಕ ಪಿಡುಗಿನ ನಿವಾರಣೆಯೂ ಸೇರಿ ಉಭಯ ದೇಶಗಳ ಸಮಾನ ಆದ್ಯತೆಗಳ ಮುಂದುವರಿಕೆ ಖಚಿತ ಪಡಿಸಿಕೊಳ್ಳುವ ನಿಟ್ಟಿನಲ್ಲಿ ಭಾರತದೊಂದಿಗೆ ಸಹಕಾರವನ್ನು ಮುಂಚೂಣಿಯಲ್ಲಿ ನಿಂತು ಅವರು ನಿಭಾಯಿಸಲಿದ್ದಾರೆ. ಅಮೆರಿಕ ಭಾರತದೊಂದಿಗೆ ಕೈ ಜೋಡಿಸಿ ನಿಂತಿದೆ ಮತ್ತು ರಾಯಭಾರಿ ಸ್ಮಿತ್ ಭಾರತದೊಂದಿಗೆ ಜತೆಗೂಡಿ ಕೆಲಸ ಮಾಡಲು ಬದ್ಧರಾಗಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ.
ಫಾರಿನ್ನಿಂದ ಫ್ರೆಂಡ್​ ಮೆಸೇಜ್​ ಬಂದ್ರೆ ಹುಷಾರು!; ಹುಷಾರಿಲ್ಲ ಅಂತಾರೆ, ಹಣ ಕೇಳ್ತಾರೆ, ಅಸಲಿಯತ್ತೇ ಬೇರೆ..!

ಕರೊನಾ ಸೋಂಕಿತರ ಕಷ್ಟ ನೋಡಿ ಬೈಕನ್ನೇ ಆಂಬುಲೆನ್ಸ್ ಮಾಡಿದ; ಸಂಕಷ್ಟಕ್ಕೆ ಮರುಗಿದ ಇಂಜಿನಿಯರ್​ಗೆ ಖರ್ಚಾಗಿದ್ದು ಗರಿಷ್ಠ 25 ಸಾವಿರ ರೂ.​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × three =
Remember me
