ಜೈಪುರ:ಮಗಳನ್ನು ಪ್ರೀತಿಯಿಂದ ಸಾಕಬೇಕಿದ್ದ ತಂದೆಯೇ ಆಕೆಯ ಮೇಲೆ ಅತ್ಯಾಚಾರಕ್ಕೆ ಮುಂದಾದ ಘಟನೆ ರಾಜಸ್ಥಾದ ಜಲಂಧರ್​ನಲ್ಲಿ ನಡೆದಿದೆ. ಸಿಟ್ಟಿಗೆದ್ದ ಮಗಳು ತಂದೆಯನ್ನು ಕೊಲೆ ಮಾಡಿ, ಅಮ್ಮನ ಬಳಿ ಹೋಗಿ ಮಲಗಿದ್ದಾಗಿ ಹೇಳಲಾಗಿದೆ.
ಜಲಂಧರ್​ನ ಬಿರಾನಿ ಗ್ರಾಮದಲ್ಲಿ ಇಂತದ್ದೊಂದು ದುರ್ಘಟನೆ ವರದಿಯಾಗಿದೆ. ಕುಡಿದ ಮತ್ತಿನಲ್ಲಿದ್ದ ತಂದೆ ಸೋಮವಾರ ರಾತ್ರಿ ಬಂದು ಮಗಳ ಮೇಲೆ ಅತ್ಯಾಚಾರ ನಡೆಸಲು ಪ್ರಯತ್ನಿಸಿದ್ದಾನೆ. ಆಕೆ ಕೂಗಾಡದಂತೆ ಬಾಯಿ ಒತ್ತಿ ಹಿಡಿದಿದ್ದಾನೆ. ತಪ್ಪಿಸಿಕೊಳ್ಳಲು ಒದ್ದಾಡಿದ ಆಕೆ ಕೈಗೆ ಸಿಕ್ಕ ವಸ್ತುವಲ್ಲಿ ತಂದೆಯ ತಲೆಗೆ ಬಲವಾಗಿ ಹೊಡೆದಿದ್ದಾಳೆ. ಆತ ಅಲ್ಲಿಯೇ ಪ್ರಾಣ ಬಿಟ್ಟಿದ್ದಾನೆ.
ತಂದೆಯಿಂದ ತಪ್ಪಿಸಿಕೊಂಡ ಮಗಳು ನಂತರ ತನ್ನ ತಾಯಿ ಮಲಗಿದ್ದ ಸ್ಥಳಕ್ಕೆ ಹೋಗಿ ಮಲಗಿದ್ದಾಳೆ. ಬೆಳಗ್ಗೆ ಎದ್ದ ತಾಯೊಗೆ ವಿಚಾರ ಗೊತ್ತಾಗಿದ್ದು, ಈ ವಿಚಾರದಲ್ಲಿ ಪೊಲೀಸ್​ ಪ್ರಕರಣವೂ ದಾಖಲಾಗಿದೆ. ಸದ್ಯ ಮಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದು, ಹೆಚ್ಚಿನ ತನಿಖೆ ನಡೆಸುತ್ತಿದ್ದಾರೆ. (ಏಜೆನ್ಸೀಸ್)
ತೆಳ್ಳಗಾಗಬೇಕೆಂದು ನನ್ನ ಮೂತ್ರ ನಾನೇ ಕುಡೀತೀನಿ! ಮುಖ, ಕೂದಲಿಗೂ ಹಚ್ಚಿಕೊಳ್ತೀನಿ..

ಕರೊನಾ ಮೂರನೇ ಅಲೆ ದೇಶಕ್ಕೆ ಕಾಲಿಟ್ಟೇ ಬಿಡ್ತಾ? ಆತಂಕಕಾರಿ‌ ಮಾಹಿತಿ ಹೊರಹಾಕಿದ ವಿಧಿ ವಿಜ್ಞಾನ ತಜ್ಞ

ನಿಂತಿದ್ದ ಆ್ಯಂಬುಲೆನ್ಸ್​ ಅಲ್ಲಾಡುತ್ತಿತ್ತು; ಹತ್ತಿರ ಹೋಗಿ ನೋಡಿದ ಪೊಲೀಸರಿಗೆ ಕಂಡಿದ್ದು ಬೇರೆಯದ್ದೇ ದೃಶ್ಯ!

ಹೆಂಡತಿ, ಮಗುವನ್ನು ನೋಡುವುದಕ್ಕಾಗಿ ಬಸ್ಸನ್ನೇ ಕದ್ದ! 4 ಜಿಲ್ಲೆ ದಾಟಿದ ನಂತರ ಸಿಕ್ಕಿಹಾಕಿಕೊಂಡಿದ್ದೇ ರೋಚಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:two + three =
Remember me
