ಸೂರತ್: ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಅತ್ತೆಯ ಮೇಲೆ ಸೊಸೆ ಅಮಾನುಷವಾಗಿ ಹಲ್ಲೆ ಮಾಡಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ.
ಗುಜರಾತ್‌ನ ಸೂರತ್‌ನಲ್ಲಿ ಕುಟುಂಬದಲ್ಲಿ ಆಸ್ತಿ ವಿವಾದಕ್ಕೆ ಸಂಬಂಧಿಸಿದಂತೆ ಹಿಂಸಾತ್ಮಕ ವಾಗ್ವಾದ ನಡೆದಿದೆ. ಈ ಕುರಿತಾಗಿ ನೆಟ್ಟಿಗರು ಆಕ್ರೋಶ ಹೊರ ಹಾಕಿದ್ದಾರೆ.
ಇದನ್ನೂ ಓದಿ:ನನ್ನ ಪ್ರೇಯಸಿಯನ್ನು ನನಗೆ ಕೊಡಿಸಿ: ಸಲಿಂಗ ಸಂಗಾತಿಗಾಗಿ ಕೋರ್ಟ್​ ಮೆಟ್ಟಿಲೇರಿದ ಯುವತಿ!
ವಿಡಿಯೋದಲ್ಲಿ ಏನಿದೆ?:ಸೊಸೆ ಅತ್ತೆಗೆ ಹೊಡೆಯುತ್ತಿದ್ದಾಳೆ. ಅಲ್ಲೇ ಇದ್ದ ಮಾವ, ಮಧ್ಯಪ್ರವೇಶಿ ವಯಸ್ಸಾದ ಪತ್ನಿಯನ್ನು ರಕ್ಷಿಸಲು ಪ್ರಯತ್ನಿಸುತ್ತಿರುವುದನ್ನು ನೋಡಬಹುದಾಗಿದೆ. ಆದರೆ ಸೊಸೆ ಮಾತ್ರ ಅತ್ತೆಯನ್ನು ಹಿಡಿದು ಹೊಡೆಯುತ್ತಿದ್ದಾಳೆ. ಸೊಸೆ ಅತ್ತೆಯ ಮುಖದ ಮೇಲೆ ಕಚ್ಚಿದ ಗುರುತುಗಳು ಕಾಣುತ್ತವೆ.
Daughter-In-Law beats up and bites old mother-in-law in a fight over property. Take action against her@CP_SuratCitypic.twitter.com/8zr8RhDkUA— Deepika Narayan Bhardwaj (@DeepikaBhardwaj)June 25, 2023
Daughter-In-Law beats up and bites old mother-in-law in a fight over property. Take action against her@CP_SuratCitypic.twitter.com/8zr8RhDkUA
ಈ ಕುರಿತಾಗಿ ಪೊಲೀಸ್​​ ಠಾಣೆಯಲ್ಲಿ ದೂರು ದಾಖಲಾಗಿದೆಯಾ? ಎನ್ನುವ ಮಾಹಿತಿ ದೊರಕಿಲ್ಲ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:5 + 6 =
Remember me
