ಮದ್ಯಪ್ರದೇಶ:ದೇಶದಲ್ಲಿ ಜನರು ಇತ್ತೀಚೆಗೆ ಹೃದಯಾಘಾತದಿಂದ ಹಾಗೂ ಕುಸಿದು ಬಿದ್ದು ಸಾವಿಗೀಡಾಗುತ್ತಿರುವ ಪ್ರಕರಣಗಳು ಹೆಚ್ಚಾಗಿದ್ದು, ಅಂಥದ್ದೇ ಇನ್ನೊಂದು ಪ್ರಕರಣ ನಡೆದಿದೆ. ಆದರೆ ಇಲ್ಲಿ ತಂದೆ ಹೃದಯಾಘಾತದಿಂದ ಸಾವಿಗೀಡಾದ್ದನ್ನು ಕೇಳಿ ಪುತ್ರಿ ಬಾವಿಗೆ ಹಾರಿ ಪ್ರಾಣ ಕಳೆದುಕೊಂಡಿದ್ದಾಳೆ.
ಮಧ್ಯಪ್ರದೇಶದ ಅಶೋಕನಗರ ಜಿಲ್ಲೆಯಲ್ಲಿ ಈ ಪ್ರಕರಣ ನಡೆದಿದೆ. ಇಲ್ಲಿನ ಬರ್ಖೇಡ ಜಾಗಿರ್ ಎಂಬ ಗ್ರಾಮದಲ್ಲಿನ ವ್ಯಕ್ತಿಯೊಬ್ಬರು ಶುಕ್ರವಾರ ಬೆಳಗ್ಗೆ ಎದೆನೋವಿಗೆ ಒಳಗಾಗಿದ್ದರು. ಕೂಡಲೇ ಅವರನ್ನು ಜಿಲ್ಲಾಸ್ಪತ್ರೆಗೆ ಕರೆದೊಯ್ಯಲಾಗಿತ್ತು. ಆದರೆ ಆಸ್ಪತ್ರೆಗೆ ಬರುವಷ್ಟರಲ್ಲಿ ಸಾವು ಸಂಭವಿಸಿದೆ ಎಂದು ವೈದ್ಯರು ಖಚಿತಪಡಿಸಿದ್ದರು.
ಆಸ್ಪತ್ರೆಯಲ್ಲಿದ್ದವರು ಮೊಬೈಲ್​ಫೋನ್ ಮೂಲಕ ಕರೆ ಮಾಡಿ ಕುಟುಂಬಸ್ಥರಿಗೆ ವಿಷಯ ತಿಳಿಸಿದ್ದರು. ಆಗ ತಂದೆಯ ಸಾವಿನ ಸುದ್ದಿಯನ್ನು ಕೇಳಿದ 11 ವರ್ಷದ ಪುತ್ರಿ ಹೊರಗೆ ಹೋದವಳು ಮರಳಿರಲಿಲ್ಲ. ಎಲ್ಲಿ ಹೋದಳು ಎಂದು ಮನೆಯರೆಲ್ಲ ಸ್ವಲ್ಪ ಹೊತ್ತಿನ ಬಳಿಕ ಹುಡುಕಾಟ ನಡೆಸಿದಾಗ ಆಕೆಯ ಬಾವಿಯಲ್ಲಿ ಶವವಾಗಿ ಪತ್ತೆಯಾಗಿದ್ದಳು.
ಶಾಲೆಯಲ್ಲಿ ಹೃದಯಾಘಾತಕ್ಕೊಳಗಾಗಿ ಸಾವಿಗೀಡಾದ್ಲು 8ನೇ ತರಗತಿ ವಿದ್ಯಾರ್ಥಿನಿ

ನಾಯಿಯನ್ನು ನಾಯಿ ಎಂದ ಪಕ್ಕದ ಮನೆಯವನನ್ನು ಕೊಂದೇ ಬಿಟ್ಟ!

ಸಂಬಂಧಿಕರ ಅಂತ್ಯಕ್ರಿಯೆಗೆ ತೆರಳುತ್ತಿದ್ದವರಲ್ಲಿ ಮೂವರು ಮಾರ್ಗಮಧ್ಯೆಯೇ ಸಾವು, ಇನ್ನೊಬ್ಬರ ಪರಿಸ್ಥಿತಿ ಗಂಭೀರ

ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:fifteen − seven =
Remember me
