ಭೋಪಾಲ್​:ರಾಷ್ಟ್ರ ರಾಜಕಾರಣದ ದಿಕ್ಸೂಚಿ ಎಂದೇ ಹೇಳಲಾಲಗುತ್ತಿರುವ ಪಂಚರಾಜ್ಯ ಚುನಾವಣೆಯ ಫಲಿತಾಂಶ ಡಿಸೆಂಬರ್​ 03ರಂದು ಹೊರಬೀಳಲಿದ್ದು, ಕಾಂಗ್ರೆಸ್​ ಹಾಗೂ ಬಿಜೆಪಿ ನಾಯಕರು ತಮ್ಮ ಪಕ್ಷ ಗೆದ್ದು ಸರ್ಕಾರ ರಚಿಸುವುದು ನಿಶ್ಚಿತ ಎಂದು ವಿಶ್ವಾಸ ವ್ಯಕ್ತಪಡಿಸುತ್ತಿದ್ದಾರೆ.
ಗೆಲ್ಲುವ ವಿಶ್ವಾಸ ವ್ಯಕ್ತಪಡಿಸಿರುವ ಕಾಂಗ್ರೆಸ್​ ನಾಯಕರು ಒಂದು ಹೆಜ್ಜೆ ಮುಂದೆ ಎಂಬಂತೆ ಸಂಭಮಿಸುತ್ತಿದ್ದು, ಕಾಂಗ್ರೆಸ್​ ಕಚೇರಿ ಎದುರು ದೊಡ್ಡ ಬ್ಯಾನರ್​ಗಳನ್ನು ಹಾಕುವ ಮೂಲಕ ಎಲ್ಲರ ಗಮನ ಸೆಳೆದಿದ್ದಾರೆ.
A poster congratulating Kamal Nath and portraying him as the next Chief Minister of Madhya Pradesh has been put up by a Congress worker outside the Congress office in Bhopal.pic.twitter.com/pX41zyoZgg
ಇದನ್ನೂ ಓದಿ:ಮಿಜೋರಾಂ ವಿಧಾನಸಭೆ ಚುನಾವಣೆ; ಮತ ಎಣಿಕೆ ಮುಂದೂಡಿದ ಚುಣಾವಣಾ ಆಯೋಗ
ಭೋಪಾಲ್​ನಲ್ಲಿರುವ ಕಾಂಗ್ರೆಸ್​ ಕಚೇರಿ ಮುಂಭಾಗ ಮುಂದಿನ ಮುಖ್ಯಮಂತ್ರಿ ಕಮಲ್​ನಾಥ್​ ಎಂಬ ಬ್ಯಾನರ್​ ಹಾಕಲಾಗಿದ್ದು, ಚುನಾವಣೆಯ ಗೆಲುವಿಗೂ ಮುನ್ನವೇ ಮುಂದಿನ ಮುಖ್ಯಮಂತ್ರಿ ಯಾರು ಎಂಬುದರ ಚರ್ಚೆಯನ್ನು ಹುಟ್ಟುಹಾಕಿದೆ. ಈ ರೀತಿಯ ಅತಿರೇಕದ ವರ್ತನೆಯನ್ನು ಸಹಿಸಲು ಸಾಧ್ಯವಿಲ್ಲ ಎಂದು ಹಲವು ಕಾಂಗ್ರೆಸ್​ ನಾಯಕರು ಪರೋಕ್ಷವಾಗಿ ಕಿಡಿಕಾರಿದ್ದಾರೆ.
230 ಸದ್ಯಬಲದ ಮಧ್ಯಪ್ರದೇಶದ ವಿಧಾನಸಭೆಗೆ ನವೆಂಬರ್​ 17ರಂದು ಮತದಾನ ನಡೆದಿದ್ದು, ಡಿಸೆಂಬರ್​ 03ರಂದು ಫಲಿತಾಂಶ ಹೊರಬೀಳಲಿದೆ. ಈಗಾಗಲೇ ಎಕ್ಸಿಟ್​ ಪೋಲ್​ ಫಲಿತಾಂಶ ಬೊಇಡುಗಡೆಯಾಗಿದ್ದು, ಕೆಲವು ಬಿಜೆಪಿ, ಕೆಲವು ಕಾಂಗ್ರೆಸ್​ ಹಾಗೂ ಇನ್ನೂ ಕೆಲವು ಅತಂತ್ರ ವಿಧಾನಸಬೆ ನಿರ್ಮಾಣವಾಗಲಿದೆ ಎಂದು ಭೌಇಷ್ಯ ನುಡಿದಿವೆ.
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
Sign in to your account
Please enter an answer in digits:four × five =
Remember me
