ಅಮರಾವತಿ:ಆಂಧ್ರ ಪ್ರದೇಶದಲ್ಲಿ ಏರ್ಪಟ್ಟಿರುವ ಪ್ರವಾಹದಿಂದ ಜನ ತತ್ತರಿಸಿಹೋಗಿದ್ದಾರೆ. ಟಾಲಿವುಡ್​ ಸೆಲಬ್ರಿಟಿಗಳು ಸಂತ್ರಸ್ತರ ನೆರವಿಗೆ ದಾವಿಸಿದ್ದಾರೆ. ಇದೀಗ ಸರ್ಕಾರದ ಭಾಗವೇ ಆಗಿರುವ ಉಪಮುಖ್ಯಮಂತ್ರಿ, ನಟ ಪವನ್ ಕಲ್ಯಾಣ್ ಭಾರಿ ದೇಣಿಗೆಯನ್ನು ಘೋಷಿಸಿದ್ದಾರೆ.
ಇದನ್ನೂ ಓದಿ:‘ವಂದೇ ಭಾರತ್’ ಚಾಲಕ, ಸಿಬ್ಬಂದಿ ಮೇಲೆ ರೈಲ್ವೇ ನೌಕರರ ಹಲ್ಲೆ.. ಕಾರಣವೇನು ಗೊತ್ತೇ?
ತಮ್ಮ ಸ್ವಂತ ನಿಧಿಯಿಂದ ಪ್ರವಾಹ ಸಂತ್ರಸ್ತರಿಗಾಗಿ ಆಂಧ್ರದ 400 ಪಂಚಾಯತಿಗಳಿಗೆ ತಲಾ 1 ಲಕ್ಷ ರೂ.ಗಳಂತೆ 4 ಕೋಟಿ ರೂಪಾಯಿ ದೇಣಿಗೆ ನೀಡುವುದಾಗಿ ಘೋಷಿಸಿದ್ದಾರೆ. ಈ ಹಣವನ್ನು ನೇರವಾಗಿ ಆಯಾ ಪಂಚಾತಿಗಳ ಬ್ಯಾಂಕ್ ಖಾತೆಗೆ ಜಮೆ ಮಾಡಲಾಗುವುದು ಎಂದು ಪವನ್ ತಿಳಿಸಿದ್ದಾರೆ.
ಇನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ 1ಕೋಟಿ ರೂ.ನೆರವನ್ನು ಉಪ ಮುಖ್ಯಮಂತ್ರಿ ಪವನ್​ ಮುಖ್ಯಮಂತ್ರಿ ಚಂದ್ರಬಾಬು ನಾಯ್ಡು ಅವರಿಗೆ ಶನಿವಾರ ವಿಜಯವಾಡದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಹಸ್ತಾಂತರಿಸಿದರು.
ಪವನ್ ವೈರಲ್ ಫೀವರ್ ನಿಂದ ಬಳಲುತ್ತಿದ್ದು, ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳು ಪವನ್ ಅವರ ಆರೋಗ್ಯ ವಿಚಾರಿಸಿದರು. ಇದೇ ಸಂದರ್ಭದಲ್ಲಿ ಅಲ್ಲಿ ಪ್ರತಿಷ್ಟಾಪಿಸಿದ್ದ ಗಣೇಶನಿಗೆ ಉಪ ಮುಖ್ಯಮಂತ್ರಿ ಪವನ್ ಕಲ್ಯಾಣ್ ಪೂಜೆ ಸಲ್ಲಿಸಿದರು.
ಎರಡು ಸಾವಿರದೊಳಗಿನ ಪಾವತಿಗಳಿಗೂ ಜಿಎಸ್‌ಟಿ?

ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
ಅನೇಕ ಜನರು ತಮ್ಮ ಭವಿಷ್ಯವನ್ನು ತಿಳಿದುಕೊಳ್ಳಲು ತುಂಬಾ ಆಸಕ್ತಿ ಹೊಂದಿರುತ್ತಾರೆ. ಮುಂದಿನ ದಿನಗಳಲ್ಲಿ ನಮ್ಮ ಜೀವನದಲ್ಲಿ…
ಬೆಂಗಳೂರು:  ಇಡ್ಲಿ ಅಂದ್ರೆ ಯಾರಿಗೆ ತಾನೇ ಇಷ್ಟವಿಲ್ಲ ಹೇಳಿ.  ಹೆಚ್ಚಿನವರು ಇಡ್ಲಿಯನ್ನು ಇಷ್ಟಪಟ್ಟು ತಿನ್ನುತ್ತಾರೆ. ಇಡ್ಲಿ…
Sign in to your account
Please enter an answer in digits:eighteen − 12 =
Remember me
