ನವದೆಹಲಿ:ಕರೊನಾ ವೈರಸ್​ ಸೋಂಕಿನ ಹರಡುವಿಕೆ ತಡೆಗಟ್ಟಲು ದೇಶಾದ್ಯಂತ ಲಾಕ್​ಡೌನ್​ ಘೋಷಣೆಯಾಗಿದೆ. ಈ ಹಿನ್ನೆಲೆಯಲ್ಲಿ ಮನೆಗಳಲ್ಲೇ ಬಂಧಿಗಳಾಗಿರುವ ಜನರ ಬೇಸರ ನೀಗಿಸಲು ಕೇಂದ್ರ ಸರ್ಕಾರ 80ರ ದಶಕದ ಕೊನೆಯ ಭಾಗದಲ್ಲಿ ಜನಪ್ರಿಯವಾಗಿದ್ದ ರಾಮಾಯಣ ಮತ್ತು ಮಹಾಭಾರತ ಧಾರವಾಹಿಗಳನ್ನು ದೂರದರ್ಶನ ಚಾನೆಲ್​ಗಳಲ್ಲಿ ಮರುಪ್ರಸಾರ ಆರಂಭಿಸಿದೆ. ಇದರ ಜತೆಗೀಗ ಕ್ರಿಕೆಟ್​ ಸರಣಿಯ ಮರುಪ್ರಸಾರವನ್ನು ಆರಂಭಿಸಲು ಮುಂದಾಗಿದೆ.
2000ದ ನಂತರದಲ್ಲಿ ಭಾರತ ಕ್ರಿಕೆಟ್​ ತಂಡ ಪಾಲ್ಗೊಂಡಿದ್ದ ದ್ವಿಪಕ್ಷೀಯ ಕ್ರಿಕೆಟ್​ ಸರಣಿಯ ಪಂದ್ಯಗಳನ್ನು ಡಿಡಿ ಸ್ಪೋರ್ಟ್ಸ್​ ಚಾನೆಲ್​ ಮೂಲಕ ಮರುಪ್ರಸಾರ ಮಾಡಲಾಗುತ್ತಿದೆ. ಭಾರತಿಯ ಕ್ರಿಕೆಟ್​ ನಿಯಂತ್ರಣ ಮಂಡಳಿ (ಬಿಸಿಸಿಐ) ಮತ್ತು ಕೇಂದ್ರ ಸರ್ಕಾರ ಜಂಟಿ ಹೇಳಿಕೆ ನೀಡಿವೆ.
ಟ್ವೀಟ್​ ಮೂಲಕ ಈ ವಿಷಯ ತಿಳಿಸಿರುವ ಬಿಸಿಸಿಐ, 2000 ದಶಕದ ಕ್ರಿಕೆಟ್​ನ ಮರುಪ್ರಸಾರ, ಬಿಸಿಸಿಐ ಮತ್ತು ಕೇಂದ್ರ ಸರ್ಕಾರ ಹಳೆಯ ಕ್ರಿಕೆಟ್​ ಪಂದ್ಯಗಳನ್ನು ಮರುಪ್ರಸಾರ ಮಾಡಲಿವೆ. ಮನೆಯಲ್ಲಿ ಆರಾಮವಾಗಿ ಕುಳಿತು, ಕ್ರಿಕೆಟ್​ ಪಂದ್ಯಗಳನ್ನು ವೀಕ್ಷಿಸುತ್ತಾ ಆನಂದಿಸಿ ಎಂದು ಹೇಳಿದೆ.
ಹಿಮಾಚ್ಛಾದಿತ ಬೆಟ್ಟದಲ್ಲಿ ಐವರು ಉಗ್ರರನ್ನು ಹೊಡೆದುರುಳಿಸಿದ ವಿಶೇಷ ಪಡೆ ಯೋಧರು, ಐವರು ಹುತಾತ್ಮ

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:2 × 5 =
Remember me
