ನವದೆಹಲಿ:ಈಶಾನ್ಯ ದೆಹಲಿಯ ಶಾಸ್ತ್ರಿ ಪಾರ್ಕ್ ಪ್ರದೇಶದ ಹೋಟೆಲ್ ಮುಂಭಾಗದಲ್ಲಿ ಸೋಮವಾರ ಅಪರಿಚಿತ ಮಹಿಳೆಯ ಶವ ಪತ್ತೆಯಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ :ಅಪರಿಚಿತ ಶವಗಳ ಗುರುತಿಗೆ ಬೇಕಿದೆ ಆಧಾರ; 3 ವರ್ಷದಲ್ಲಿ 7 ಸಾವಿರ ಅಪರಿಚಿತ ಶವಗಳ ಪತ್ತೆ
ಸಂಜೆ 4.30ಕ್ಕೆ ಸಿಕ್ಕ ಮಾಹಿತಿಯಾಧಾರದ ಮೇಲೆ ಸ್ಥಳಕ್ಕೆ ಹೋದ ಪೊಲೀಸರು 25-30 ವರ್ಷದೊಳಗಿನ ಮಹಿಳೆಯ ಅಪರಿಚಿತ ಶವವನ್ನು ವಶಪಡಿಸಿಕೊಂಡಿದ್ದಾರೆ. ಶವವನ್ನು ಪೆಟ್ಟಿಗೆಯೊಳಗಿಟ್ಟು ಗೋಣಿಚೀಲದಿಂದ ಮುಚ್ಚಲಾಗಿತ್ತು. ಕುತ್ತಿಗೆಗೆ ನೀಲಿ ಬಣ್ಣದ ಸ್ಕಾರ್ಫ್ ಕೂಡ ಸುತ್ತಲಾಗಿತ್ತು ಎಂದು ಪೊಲೀಸರು ತಿಳಿಸಿದ್ದಾರೆ.
ಇದನ್ನೂ ಓದಿ:ಮುಂದುವರೆದಿದೆ ಆನ್​ಲೈನ್​ ತರಗತಿ ಅನಾಹುತ: ಸ್ಮಾರ್ಟ್​ಫೋನ್​ ಇಲ್ಲವೆಂದು ವಿದ್ಯಾರ್ಥಿನಿ ಆತ್ಮಹತ್ಯೆ!
ಆ ಸ್ಥಳದ ಪರಿಶೀಲನೆ ನಡೆಸಿದ ನಂತರ ಶವವನ್ನು ಆಸ್ಪತ್ರೆಗೆ ಕಳುಹಿಸಲಾಗಿದೆ, ಈ ಕುರಿತು ಕೊಲೆ ಪ್ರಕರಣ ದಾಖಲಿಸಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿ ವೇದ ಪ್ರಕಾಶ್ ಸೂರ್ಯ ತಿಳಿಸಿದ್ದಾರೆ.
ಕಂಟೇನ್ಮೆಂಟ್ ವಲಯದ ವಿದ್ಯಾರ್ಥಿಗಳಿಗೆ ಪರೀಕ್ಷೆ: ಸಿಬಿಎಸ್ಸಿಗೆ ಬಗೆಹರಿಯದ ಗೊಂದಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:9 + seven =
Remember me
