Weather Update Today: 28-11-2023: ಬೆಂಗಳೂರಿನಲ್ಲಿ ಮಳೆಯ ಅಬ್ಬರ ಜೋರಾಗಿರಲಿದೆ. ಡಿ.3 ರವರೆಗೆ ಬೆಂಗಳೂರು ಸೇರಿದಂತೆ ರಾಜ್ಯದ ಬಹುತೇಕ ಜಿಲ್ಲೆಗಳಲ್ಲಿ ಮಳೆ ಸುರಿಯಲಿದೆ ಎದ್ನು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ದಕ್ಷಿಣ ಕನ್ನಡ, ಉಡುಪಿ, ಉತ್ತರ ಕನ್ನಡ, ಬೆಳಗಾವಿ, ಬಾಗಲಕೋಟೆ, ಧಾರವಾಡ, ಗದಗ, ಕಲಬುರಗಿ, ರಾಯಚೂರು, ವಿಜಯಪುರ, ಯಾದಗಿರಿ, ಬಳ್ಳಾರಿ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಕೊಡಗು, ಮಂಡ್ಯ, ರಾಮನಗರ, ಶಿವಮೊಗ್ಗ, ತುಮಕೂರು, ವಿಜಯನಗರ ಮತ್ತು ಬೆಂಗಳೂರು ಸೇರಿದಂತೆ ಈ ಜೆಲ್ಲೆಗಳಲ್ಲಿ ಹೆಚ್ಚು ಮಳೆಯಾಗಲಿದೆ.
ದೆಹಲಿ ಸೇರಿದಂತೆ ಹಲವು ರಾಜ್ಯಗಳಲ್ಲಿ ಮಳೆಯಾಗಿದ್ದು, ತಾಪಮಾನ ಕಡಿಮೆಯಾಗಿದೆ. ಮಳೆಯಿಂದಾಗಿ ಈ ಭಾಗದಲ್ಲಿ ಏಕಾಏಕಿ ಚಳಿ ಜಾಸ್ತಿಯಾಗಿದೆ.ಗುಜರಾತ್‌ನ ವಿವಿಧ ಭಾಗಗಳಲ್ಲಿ ಅಕಾಲಿಕ ಮಳೆ ಸುರಿದಿದೆ. ಇಲ್ಲಿ ಸಿಡಿಲು ಬಡಿದು 27 ಜನರು ಸಾವನ್ನಪ್ಪಿದ್ದಾರೆ. ಮಳೆಯಿಂದಾಗಿ ಮನೆಗಳು ಮತ್ತು ಬೆಳೆದ ಬೆಳೆಗಳಿಗೆ ಸಾಕಷ್ಟು ಹಾನಿಯಾಗಿದೆ.

ಭಾನುವಾರ ಬೆಳಗ್ಗೆ ಆರಂಭವಾದ ಮಳೆಯಿಂದ 24 ಗಂಟೆಗಳ ಅವಧಿಯಲ್ಲಿ ಅನೇಕ ಜನರು ಸಾವನ್ನಪ್ಪಿರೋದಾಗಿ ಅಧಿಕಾರಿಗಳು ತಿಳಿಸಿದ್ದಾರೆ.
ಸಿಲಿಕಾನ್ ಸಿಟಿಯಲ್ಲಿ ಇಂದು ಮೋಡ ಕವಿದ ವಾತಾವರಣ ಇರಲಿದೆ. ಸಂಜೆ ಅಥವಾ ರಾತ್ರಿ ಗುಡುಗು ಸಹಿತ ಮಳೆಯಾಗಲಿದೆ ಎಂದು ತಿಳಿದು ಬಂದಿದೆ.
ಕರಾವಳಿ ಜಿಲ್ಲೆಗಳಿಗೆ 2 ದಿನಗಳ ಕಾಲ ಭರ್ಜರಿ ಮಳೆಯಾಗಲಿದೆ. ದಕ್ಷಿಣ ಒಳನಾಡು ಪ್ರದೇಶಗಳಲ್ಲಿ ಮೂರು ದಿನಗಳ ಕಾಲ ಗುಡುಗು, ಮಿಂಚು ಸಹಿತ ಮಳೆಯಾಗಲಿದೆ.
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:4 × 3 =
Remember me
