ನವದೆಹಲಿ:ಮಾಜಿ ರಾಷ್ಟ್ರಪತಿ ಪ್ರಣಬ್​ ಮುಖರ್ಜಿ ಅವರ ಆರೋಗ್ಯ ಸ್ಥಿತಿ ಮತ್ತಷ್ಟು ಕ್ಷೀಣಿಸಿದೆ ಎಂದು ದೆಹಲಿಯ ಆರ್ಮಿ ಆಸ್ಪತ್ರೆ ಮಾಹಿತಿ ನೀಡಿದೆ.
ಕಳೆದ 20 ದಿನಗಳಿಂದಲೂ ಆಸ್ಪತ್ರೆಯಲ್ಲಿಯೇ ಇದ್ದಾರೆ. ಮಿದುಳು ಸರ್ಜರಿಗಾಗಿ ಆಸ್ಪತ್ರೆಗೆ ಹೋಗಿದ್ದ ಅವರಲ್ಲಿ ಕರೊನಾ ಸೋಂಕು ಕೂಡ ದೃಢಪಟ್ಟಿತ್ತು. ಸರ್ಜರಿಯ ನಂತರ ಅವರ ಆರೋಗ್ಯ ಸುಧಾರಿಸಲಿಲ್ಲ. ಪ್ರಣಬ್​ ಮುಖರ್ಜಿ ಇನ್ನೂ ಕೋಮಾದಲ್ಲೇ ಇದ್ದಾರೆ. ಶ್ವಾಸಕೋಶದ ಸೋಂಕಿಗೆ ಚಿಕಿತ್ಸೆ ನೀಡಲಾಗುತ್ತಿದೆ. ಆದರೆ ಇಂದು ಪ್ರಣಬ್​ ಆರೋಗ್ಯ ಮತ್ತಷ್ಟು ಹದಗೆಟ್ಟಿದೆ ಎಂದು ಹೆಲ್ತ್​ಬುಲೆಟಿನ್​ನಲ್ಲಿ ತಿಳಿಸಲಾಗಿದೆ.ಇದನ್ನೂ ಓದಿ:ಕರೊನಾ ಕೋಲಾಹಲ: ಶಾಸಕರೇ ನೀವು ಸೋಂಕಿತರು ಎನ್ನುವಷ್ಟರಲ್ಲಿಯೇ ಬಂತು ನೆಗೆಟಿವ್‌ ವರದಿ!
ಪ್ರಣಬ್ ಮುಖರ್ಜಿಯವರ ಶ್ವಾಸಕೋಶದ ಸೋಂಕು ಮತ್ತಷ್ಟು ಉಲ್ಬಣಗೊಂಡಿದ್ದು, ಅಲ್ಲಿಯೇ ಸೆಪ್ಟಿಕ್​ ಆಗಿದೆ. ವಿಶೇಷ ತಜ್ಞರ ತಂಡ ಚಿಕಿತ್ಸೆ ಮುಂದುವರಿಸಿದೆ ಎಂದು ಹೇಳಿದೆ. ಪ್ರಣಬ್​ ಮುಖರ್ಜಿಯವರಿಗೆ 84ವರ್ಷ ವಯಸ್ಸಾಗಿದೆ.
ಅಮ್ಮ, ಅಣ್ಣನನ್ನು ಕೊಂದ ಬಾಲಕಿ; ಮೊದಲು ವಾಶ್​ ರೂಂನಲ್ಲಿ ಮಾಡಿದ್ದೇನು? ಬೆಚ್ಚಿ ಬೀಳಿಸುವ ಡಬಲ್​ ಮರ್ಡರ್​

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 1 =
Remember me
