ನವದೆಹಲಿ:ದೇಶದಲ್ಲಿ ಏಳು ತಿಂಗಳ ಬಳಿಕ ವಾಹನ ಸವಾರರು, ಮಾಲೀಕರು ಸಂತೋಷ ಪಡುವ ಸಂಗತಿಯೊಂದು ಹೊರಬಿದ್ದಿದೆ. ಏಕೆಂದರೆ ಕಳೆದ ಏಳು ತಿಂಗಳಲ್ಲಿ ಇದೇ ಮೊದಲ ಸಲ ಎಂಬಂತೆ ಪೆಟ್ರೋಲ್-ಡೀಸೆಲ್ ಬೆಲೆಯಲ್ಲಿ ಇಳಿಕೆ ಆಗಿದೆ.
ಪೆಟ್ರೋಲ್​-ಡೀಸೆಲ್ ಬೆಲೆಯಲ್ಲಿ ಪ್ರತಿ ಲೀಟರ್​ಗೆ 40 ಪೈಸೆ ಇಳಿಕೆಯಾಗಿದ್ದು, ಮಂಗಳವಾರ ಬೆಳಗ್ಗೆ 6ರಿಂದಲೇ ಪರಿಷ್ಕೃತ ದರ ಜಾರಿಗೆ ಬರಲಿದೆ.
ಅಂತಾರಾಷ್ಟ್ರೀಯ ಮಾರುಕಟ್ಟೆಯಲ್ಲಿ ಕಚ್ಚಾತೈಲ ದರ ತಗ್ಗಿದ ಹಾಗೂ ಕೆಲವು ಸಮಯದಿಂದ ಸ್ಥಿರವಾಗಿದ್ದ ಹಿನ್ನೆಲೆಯಲ್ಲಿ ಈ ಇಳಿಕೆ ಆಗಿದೆ. ಅಂದಹಾಗೆ ಪೆಟ್ರೋಲ್​-ಡೀಸೆಲ್​ ದರದಲ್ಲಿ ಈ ವರ್ಷದ ಏ. 7ರಂದು ಆಗಿದ್ದ ಇಳಿಕೆಯೇ ಕೊನೆ, ಅದಾದ ಬಳಿಕ ಈಗ ಮತ್ತೆ ಇಳಿಕೆ ಆಗಿದೆ.
‘ಪ್ರಗತಿ’ಯ ಹೊಳಪಲ್ಲಿ ರಿಷಬ್​ ಶೆಟ್ಟಿ; ಹಳೇದನ್ನೆಲ್ಲ ನೆನಪಿಸಿಕೊಂಡು ಆ ಮೊದಲ ಫೋಟೋ ಹಂಚಿಕೊಂಡ ನಟ-ನಿರ್ದೇಶಕ

ಊಟ ಮಾಡಿ ಕೈತೊಳೆಯುವಾಗಲೇ ಬಂದೆರಗಿತ್ತು ಸಾವು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 − 16 =
Remember me
