ಮುಂಬೈ:ಬಾಲಿವುಡ್ ನಟಿ ದೀಪಿಕಾ ಪಡುಕೋಣೆ ಪ್ರಸ್ತುತ ಒಂಬತ್ತು ತಿಂಗಳ ಗರ್ಭಿಣಿ. ಶೀಘ್ರದಲ್ಲೇ ಅವರು ಮೊದಲ ಮಗುವಿಗೆ ಜನ್ಮ ನೀಡಲಿದ್ದಾರೆ. ಇಂದು ಸೆಪ್ಟೆಂಬರ್ 7 ರಂದು ಸಂಜೆ 5 ಗಂಟೆಗೆ ದೀಪಿಕಾ ಪಡುಕೋಣೆ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂಬ ವರದಿಗಳಿವೆ.
ಮುಂಬೈನ ಪ್ರಸಿದ್ಧ ಆಸ್ಪತ್ರೆಗೆ ದಾಖಲಾಗಿದ್ದಾರೆ. ದೀಪಿಕಾ ಪಡುಕೋಣೆ  ಹೆರಿಗೆ ಇಂದೇ ನಡೆಯಲಿದೆ ಎಂಬ ಊಹಾಪೋಹಗಳು ಶುರುವಾಗಿವೆ.ಅಭಿಮಾನಿಗಳು ಕಾಯುತ್ತಿದ್ದ ಕ್ಷಣ ಬಂದಂತೆ ತೋರುತ್ತಿದೆ.
ಪಡುಕೋಣೆ ಮತ್ತು ರಣವೀರ್ ಸಿಂಗ್ ಸೆಪ್ಟೆಂಬರ್‌ನಲ್ಲಿ ತಮ್ಮ ಮೊದಲ ಮಗುವನ್ನು ಸ್ವಾಗತಿಸಲಿದ್ದಾರೆ. ಈ ಬಗ್ಗೆ ಅಭಿಮಾನಿಗಳು ಕೂಡ ಉತ್ಸುಕರಾಗಿದ್ದಾರೆ. ಇಂದು ವಿಶೇಷ ದಿನವಾಗಿ ಪರಿಣಮಿಸಬಹುದು. ದೀಪಿಕಾ ದಂಪತಿ ಇಂದು ರಿಲಯನ್ಸ್ ಆಸ್ಪತ್ರೆಗೆ ತಲುಪಿದ್ದಾರೆ. ಕಪ್ಪು ಬಣ್ಣದ ಐಷಾರಾಮಿ ಕಾರಿನಲ್ಲಿ ರಣವೀರ್ ಮತ್ತು ದೀಪಿಕಾ ಇರುವ ದೃಶ್ಯಗಳು ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿವೆ.
A post shared by Viral Bhayani (@viralbhayani)

ಕೆಲವು ದಿನಗಳ ಹಿಂದೆ ದೀಪಿಕಾ ಪಡುಕೋಣೆ ಮತ್ತು ರಣವೀರ್ ಸಿಂಗ್ ಸಿದ್ಧಿವಿನಾಯಕ ದೇವಸ್ಥಾನಕ್ಕೆ ತೆರಳಿದ್ದರು. ಮುಂಬೈನ ಸಿದ್ಧಿವಿನಾಯಕ ದೇವಸ್ಥಾನದಲ್ಲಿ ಕುಟುಂಬ ಸದಸ್ಯರೊಂದಿಗೆ ಗಣಪತಿ ಆಶೀರ್ವಾದ ಪಡೆದರು. ಗಣೇಶ ಚತುರ್ಥಿಯ ಸಂದರ್ಭದಲ್ಲಿ, ಅವರು ರಿಲಯನ್ಸ್ ಆಸ್ಪತ್ರೆಗೆ ಬಂದರು. ಹೀಗಿರುವಾಗ ದೀಪ್-ವೀರ್ ಕುಟುಂಬ ಸಂತಸ ವಾತಾವರಣ ನಿರ್ಮಾಣವಾಗಿದೆ.
2018 ರಲ್ಲಿ ರಣವೀರ್ ಮತ್ತು ದೀಪಿಕಾ ದಾಂಪತ್ಯ ಜೀವನಕ್ಕೆ ಕಾಲಿಟ್ಟರು , ಈಗ ಮದುವೆಯಾದ 6 ವರ್ಷಗಳ ನಂತರ ದಂಪತಿ ತಮ್ಮ ಮೊದಲ ಮಗುವನ್ನು ಸ್ವಾಗತಿಸಲು ಸಿದ್ಧರಾಗಿದ್ದಾರೆ.
ಸಾವಿರಾರು ಅಡಿ ಎತ್ತರದಲ್ಲಿ ವಿಮಾನದಲ್ಲಿ ಏಕಾಏಕಿ ನಿಂತ ಎಸಿ! ಬಿಸಿಲಿಗೆ ಪ್ರಯಾಣಿಕರ ಸ್ಥಿತಿ ಬಿಗಡಾಯಿಸಿತು..

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × four =
Remember me
