ಬೆಂಗಳೂರು:ನಮ್ಮ ಕಣ್ಣುಗಳಿಗೆ ಸವಾಲು ಎಸೆಯುವಂತಹ ಚಿತ್ರಗಳು ಹಾಗೂ ವಿಡಿಯೋಗಳು ಸಾಮಾಜಿಕ ಜಾಲತಾಣಗಳಲ್ಲಿ ಆಗಾಗ ಕಾಣ ಸಿಗುತ್ತವೆ. ಈ ದೃಷ್ಟಿ ಭ್ರಮೆ ಅಥವಾ ಆಪ್ಟಿಕಲ್ ಇಲ್ಯೂಷನ್​ ಸಾಮಾಜಿಕ ಜಾಲತಾಣದಲ್ಲಿ ಸಾಕಷ್ಟು ಜನಪ್ರಿಯತೆ ಪಡೆದುಕೊಂಡಿವೆ. ಇಂತಹ ಸವಾಲುಗಳನ್ನು ಸ್ವೀಕರಿಸುವುದರಿಂದ ನಿಮ್ಮ ಕಣ್ಣಿನ ದೃಷ್ಟಿ ಹಾಗೂ ಬುದ್ಧಿಶಕ್ತಿ ಹೆಚ್ಚಾಗುತ್ತದೆ. ಹಾಗಿದ್ದರೆ ಬನ್ನಿ ನಾವು ಇಂದು ನೀಡುವ ಸವಾಲನ್ನು ಸ್ವೀಕರಿಸಿ.
ದೃಷ್ಟಿ ಭ್ರಮೆ ಎಂದರೇನು?:ಸಾಮಾನ್ಯವಾಗಿ ಮಾನವನ ಮೆದುಳು ವಿಷಯಗಳನ್ನು ಅಥವಾ ಚಿತ್ರಗಳನ್ನು ಹೇಗೆ ನೋಡುತ್ತದೆ ಎಂಬುದರ ಆಧಾರದ ಮೇಲೆ ಅದರ ಗ್ರಹಿಕೆ ನಿರ್ಧಾರವಾಗುತ್ತದೆ. ಆದರೆ, ಕೆಲವೊಮ್ಮೆ ನಾವು ನೋಡುವುದಕ್ಕೂ ಮತ್ತು ಗ್ರಹಿಸಿವುದಕ್ಕೂ ವಿಭಿನ್ನವಾಗಿರುತ್ತದೆ. ಇದನ್ನೇ ನಾವು ದೃಷ್ಟಿ ಭ್ರಮೆ (Optical Illusion​) ಎಂದು ಕರೆಯುತ್ತೇವೆ.
ಇದನ್ನೂ ಓದಿ:ಸದ್ಯದಲ್ಲೇ ದೇಶ ಮಾತ್ರವಲ್ಲ, ವಿದೇಶದಲ್ಲೂ ಕಾಫಿ ಬೆಲೆ ಏರಿಕೆ ಸಂಭವ; ಇದೇ ನೋಡಿ ಕಾರಣ
ಸದ್ಯ ವೈರಲ್​​​ ಆಗಿರುವ ಫೋಟೋದಲ್ಲಿ ಈ ಬೆಟ್ಟದ ಮೇಲೆ ಕಲ್ಲು ಬಂಡೆಗಳನ್ನು ನೋಡಬಹುದಾಗಿದೆ. ಈ ಬಂಡೆಗಳ ನಡುವೆ ಒಂದು ಜಿಂಕೆ ಅಡಿಗಿದೆ. ಅದು ಎಲ್ಲಿದೆ ಎಂಬುದನ್ನು ಪತ್ತೆಹಚ್ಚಬೇಕು.  ನಾವು ನಿಮಗೆ ನೀಡುತ್ತಿರುವ ಸಮಯ ಕೇವಲ 30 ಸೆಕೆಂಡುಗಳು ಮಾತ್ರ.

ಸೂಕ್ಷ್ಮವಾಗಿ ಗಮನಿಸಿದರೆ ಜಿಂಕೆ ಎಲ್ಲಿದೆ ಎಂಬುದನ್ನು ಪತ್ತೆ ಹಚ್ಚಬಹುದು. ನಿಮಗೆ 30 ಸೆಕೆಂಡ್​ ಸಮಯ ಕೊಡಲಾಗುತ್ತದೆ. ಅಷ್ಟರಲ್ಲಿ ನೀವು ಫೋಟೋದಲ್ಲಿರುವ ಜಿಂಕೆಯನ್ನು ಪತ್ತೆ ಹಚ್ಚಬೇಕು. ನಿಮ್ಮ ಸಮಯ ಈಗ ಶುರು. ಟಿಕ್​….ಟಿಕ್​​… ಟಿಕ್​​… ಟಿಕ್​​
ನೀವು ಈ ಸವಾಲನ್ನು ಸ್ವೀಕರಿಸಿ ಜೀಂಕೆಯನ್ನು ಹುಡುಕಿದ್ದರೆ ನಿಮಗೆ ಶುಭಾಶಯಗಳು. ನಿಮಗೆ ಮುದ್ದಾದ ಜಿಂಕೆ ಹುಡುಕಲು ಸಾಧ್ಯವಾಗದೇ ಇದ್ದರೆ ನಾವು ಉತ್ತರವನ್ನು ನೀಡುತ್ತೇವೆ. ನಿಮ್ಮ ಸಮಯ ಮುಗಿದಿದೆ. ಕೇಳಗೆ ಕೊಟ್ಟಿರುವ ಫೋಟೋದಲ್ಲಿ ಉತ್ತರವನ್ನು ಗುರುತು ಮಾಡಲಾಗಿದೆ ಗಮನಿಸಿ.

ಐಷಾರಾಮಿ ಮನೆಯನ್ನು 74.53 ಕೋಟಿ ರೂ.ಗೆ ಮಾರಿದ ಮುಕೇಶ್ ಅಂಬಾನಿ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:six − four =
Remember me
