ಚೆನ್ನೈ:ಮಾಜಿ ಪೊಲೀಸ್ ಅಧಿಕಾರಿ, ತಮಿಳುನಾಡು ಬಿಜೆಪಿ ಅಧ್ಯಕ್ಷ ಕೆ. ಅಣ್ಣಾಮಲೈ ವಿರುದ್ಧ ನೂರು ಕೋಟಿ ರೂಪಾಯಿ ಮಾನನಷ್ಟ ಮೊಕದ್ದಮೆ ಹೂಡಲಾಗಿದ್ದು, ನೋಟಿಸ್ ನೀಡಲಾಗಿದೆ. ಡಿಎಂಕೆ ಎಂಪಿ ಆರ್​.ಎಸ್​. ಭಾರತಿ ಈ ಸಂಬಂಧ ಅಣ್ಣಾಮಲೈಗೆ ಲೀಗಲ್ ನೋಟಿಸ್ ಜಾರಿ ಮಾಡಿಸಿದ್ದಾರೆ.
ತಮಿಳುನಾಡು ಮುಖ್ಯಮಂತ್ರಿ, ಡಿಎಂಕೆ ಅಧ್ಯಕ್ಷ ಎಂ.ಕೆ. ಸ್ಟಾಲಿನ್ ಅವರ ವಿರುದ್ಧ ತಪ್ಪು ಹೇಳಿಕೆ ನೀಡಿದ್ದನ್ನು ವಿರೋಧಿಸಿ ಈ ಮಾನನಷ್ಟ ಮೊಕದ್ದಮೆ ಹೂಡಿ ಲೀಗಲ್ ನೋಟಿಸ್ ಜಾರಿ ಮಾಡಲಾಗಿದೆ. ಅಣ್ಣಾಮಲೈ ಸ್ಟಾಲಿನ್​ ಅವರ ಬಳಿ ಸಾರ್ವಜನಿಕವಾಗಿ ಬೇಷರತ್​ ಕ್ಷಮೆ ಕೋರಬೇಕು, ಇನ್ಮುಂದೆ ತಪ್ಪು ಆರೋಪ ಮಾಡುವುದಿಲ್ಲ ಎಂದು ಒಪ್ಪಿಕೊಳ್ಳಬೇಕು ಇಲ್ಲವೇ ಮಾನನಷ್ಟ ಮೊತ್ತವಾಗಿ ನೂರು ಕೋಟಿ ರೂಪಾಯಿ ತೆರಬೇಕು ಎಂದು ನೋಟಿಸ್​ ಜಾರಿ ಮಾಡಲಾಗಿದೆ.
ಇದಕ್ಕೆ ಪ್ರತಿಕ್ರಿಯಿಸಿರುವ ಅಣ್ಣಾಮಲೈ ನನ್ನದು ತಮಿಳುನಾಡಿಗಾಗಿ ಹೋರಾಟ ಎಂದು ಹೇಳಿದ್ದಲ್ಲದೆ, ನನಗೆ ನ್ಯಾಯಾಂಗದ ಮೇಲೆ ನಂಬಿಕೆ ಇದೆ. ಅವರ ಎಲ್ಲ ಬೆದರಿಕೆಗಳಿಗೂ ನ್ಯಾಯಾಲಯದಲ್ಲೇ ಹೋರಾಟ ಮಾಡುವುದಾಗಿ ಹೇಳಿದ್ದಾರೆ.
ಆ ವಸ್ತುವಿನ ಮೇಲಿದೆ ‘ಐ ಲವ್ ಪಾಕಿಸ್ತಾನ್​’ ಎಂಬ ಬರಹ; ಶುರುವಾಗಿದೆ ಮೂಲದ ಹುಡುಕಾಟ..

ಶವಸಂಸ್ಕಾರಕ್ಕೆ ಹೋಗಿದ್ದವ ಐದು ದಿನಗಳ ಬಳಿಕ ಶವವಾಗಿ ಪತ್ತೆ!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:thirteen + 12 =
Remember me
