ಶ್ರೀನಗರ:‘ಶೌರ್ಯ ದಿನ’ದಂದು ಮಾತನಾಡಿದ ರಕ್ಷಣಾ ಸಚಿವ ರಾಜನಾಥ್​ ಸಿಂಗ್​, ಕಾಶ್ಮೀರದ ಅಭಿವೃದ್ಧಿ ಮತ್ತು ಏಕೀಕರಣದ ಬಗ್ಗೆ ಮಾತನಾಡಿದರು. ಈ ಮೂಲಕ ಪಿಒಕೆ (ಪಾಕಿಸ್ತಾನ್ ಆಕ್ಯುಪೈಡ್​ ಕಾಶ್ಮೀರ್) ಯನ್ನು ವಶಕ್ಕೆ ತೆಗೆದುಕೊಳ್ಳುವ ಬಗ್ಗೆ ಸುಳಿವು ನೀಡಿದರು.
‘ಭಾರತದ ಗುರಿ ಗಿಲ್ಗಟ್​ ಮತ್ತು ಬಾಲ್ಟಿಸ್ತಾನ್​ ಪ್ರಾಂತ್ಯಗಳನ್ನು ಹಿಂದಕ್ಕೆ ತರುವುದು. ಪಾಕಿಸ್ತಾನ ಈ ಪ್ರದೇಶಗಳನ್ನು ಅಕ್ರಮವಾಗಿ ವಶದಲ್ಲಿಟ್ಟುಕೊಂಡಿದೆ. ಅಲ್ಲಿನ ಜನರ ಮೇಲೆ ಪಾಕಿಸ್ತಾನ ಎಸಗಿದ ದೌರ್ಜನ್ಯಕ್ಕೆ ಲೆಕ್ಕವಿಲ್ಲ’ ಎಂದು ತಮ್ಮ ಭಾಷಣದಲ್ಲಿ ಹೇಳಿದರು.
‘ನಾವು ಈಗಷ್ಟೇ ಜಮ್ಮು-ಕಾಶ್ಮೀರದಲ್ಲಿ ಅಭಿವೃದ್ಧಿಯನ್ನು ಪ್ರಾರಂಭಿಸಿದ್ದೇವೆ. ಅಭಿವೃದ್ಧಿ ಗಿಲ್ಗಿಟ್​ ಬಾಲ್ಟಿಸ್ತಾನ್​ಗೆ ತಲುಪಿದಾಗಲೇ ನಮ್ಮ ಗುರಿ ಪೂರ್ತಿಯಾಗುವುದು’ ಎಂದು ಹೇಳುವ ಮೂಲಕ ಪಿಒಕೆಯನ್ನು ವಶಕ್ಕೆ ಪಡೆಯುವ ಸುಳಿವು ನೀಡಿದರು.(ಏಜನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + fifteen =
Remember me
