ನವದೆಹಲಿ:ಭಾನುವಾರ ಬೆಳಗ್ಗೆ ಕೇಂದ್ರದ ರಕ್ಷಣಾ ಸಚಿವಾಲಯ ಮಾಡಿರುವ ಟ್ವೀಟ್ ತೀವ್ರ ಕುತೂಹಲ ಮೂಡಿಸಿದೆ.
ಇಂದು ಬೆಳಗ್ಗೆ 10 ಗಂಟೆಗೆ ರಕ್ಷಣಾ ಸಚಿವ ರಾಜನಾಥ್​ ಸಿಂಗ್​ ಅವರು ಮಹತ್ವದ ಘೋಷಣೆ ಮಾಡಲಿದ್ದಾರೆ ಎಂದು ರಕ್ಷಣಾ ಇಲಾಖೆ ಟ್ವೀಟ್​ ಮಾಡಿದೆ.
Defence Minister Rajnath Singh to make an important announcement at 10.00 am today: Office of the Defence Minister of Indiapic.twitter.com/U7HkQxI4wO
— ANI (@ANI)August 9, 2020

ಯಾವ ವಿಚಾರ ಎಂಬುದರ ಬಗ್ಗೆ ಸುಳಿವು ನೀಡಿಲ್ಲ. ಆದರೆ ರಕ್ಷಣಾ ವಲಯಕ್ಕೆ ಸಂಬಂಧಿಸಿದಂತೆ ಏನಾದರೂ ಘೋಷಿಸಬಹುದು ಎನ್ನಲಾಗಿದೆ. ಆದರೆ, ಏನು ಹೇಳುತ್ತಾರೋ ಅದನ್ನು ತಿಳಿಯಲು 10 ಗಂಟೆಯವರೆಗೆ ಕಾಯಲೇಬೇಕಿದೆ.(ಏಜೆನ್ಸೀಸ್​)
ಯುಪಿಎಸ್ಸಿ ಆಕಾಂಕ್ಷಿಗಳ ಪ್ರಶ್ನೆಗಳಿಗೆ ವಿಜಯವಾಣಿ ಫೋನ್​ ಇನ್​ನಲ್ಲಿ ಟಾಪರ್​ಗಳು ನೀಡಿದ ಉತ್ತರಗಳಿವು

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:four × 3 =
Remember me
