ನವದೆಹಲಿ:ವಿಶ್ವದ ಅತಿ ಹೆಚ್ಚು ಜನನಿಬಿಡ ವಿಮಾನ ನಿಲ್ದಾಣದಲ್ಲಿ ದೆಹಲಿಯ ಇಂದಿರಾಗಾಂಧಿ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣ ಸ್ಥಾನ ಎರಡನೇ ಸ್ಥಾನ ಪಡೆದುಕೊಂಡಿದೆ.
ಕರೊನಾ ಬರುವ ಮುನ್ನಾ 23ನೇ ಸ್ಥಾನದಲ್ಲಿದ್ದ ಈ ವಿಮಾನ ನಿಲ್ದಾಣ ಇದೀಗ ಎರಡು ವರ್ಷಗಳಲ್ಲೇ ಅತಿ ಹೆಚ್ಚು ಜನರು ಬಳಸುವ ವಿಶ್ವದ ಎರಡನೇ ವಿಮಾನ ನಿಲ್ದಾಣ ಎಂದೆನಿಸಿಕೊಂಡಿದೆ ಎಂದು ಅಫೀಶಿಯಲ್​ ಏರ್​ಲೈನ್​ ಗೈಡ್​ (ಒಎಜಿ) ತಿಳಿಸಿದೆ.
ಇನ್ನು ಅಮೆರಿಕದ ಅಟ್ಲಾಂಟ ಮೊದಲ ಸ್ಥಾನದಲ್ಲಿದ್ದರೆ, ದುಬೈ ವಿಮಾನ ನಿಲ್ದಾಣ ಎರಡನೇ ಸ್ಥಾನ ಪಡೆದುಕೊಂಡಿದೆ. 2019ರಲ್ಲಿ ದಿಲ್ಲಿ ವಿಮಾನ ನಿಲ್ದಾಣ 23ನೇ ಸ್ಥಾನದಲ್ಲಿತ್ತು.
ಅಟ್ಲಾಂಟ, ದುಬೈ ಹಾಗೂ ನವದೆಹಲಿ ವಿಮಾನ ನಿಲ್ದಾಣದಲ್ಲಿ ಈ ವರ್ಷ ಕ್ರಮೇಣವಾಗಿ ವಿಮಾನ ನಿಲ್ದಾಣದಲ್ಲಿ 4.42 ಮಿಲಿಯನ್​, 3.61 ಹಾಗೂ 3.55 ಮಿಲಿಯನ್​ ಪ್ರಯಾಣಿಕರು ಸಂಚರಿಸಿದ್ದಾರೆ ಎಂದು ವರದಿಯಾಗಿದೆ.
ಕೊವಿಡ್​ ಸಂದರ್ಭದಲ್ಲಿ ಅಂತಾರಾಷ್ಟ್ರೀಯ ಪ್ರಯಾಣದ ಮೇಲೆ ಪರಿಣಾಮ ಬೀರಿತ್ತು, ಕರೊನಾ ಸಡಿಲಿಕೆ ನಂತರ ಅತಿ ಹೆಚ್ಚು ಪ್ರಯಾಣಿಕರು ವಿಮಾನ ಪ್ರಯಾಣ ಕೈಗೊಂಡಿದ್ದಾರೆ ಎಂದು ದಿಲ್ಲಿ ವಿಮಾನ ನಿಲ್ದಾಣದಲ ಸಿಇಒ ವಿದೆಹ್​ ಕುಮಾರ್​​ ಜೈಪುರಿಯರ್​ ತಿಳಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:1 × two =
Remember me
