ನವದೆಹಲಿ:ಭಾರತಕ್ಕೆ ಇಂದು ಬೆಳಗ್ಗೆ ಆಗಮಿಸಿದ ಬ್ರೆಜಿಲ್​ ಅಧ್ಯಕ್ಷ ಜೈರ್ ಮೆಸ್ಸಿಯಾಸ್ ಬೋಲ್ಸನಾರೊ ಅವರನ್ನು ರಾಷ್ಟ್ರಪತಿ ರಾಮನಾಥ ಕೋವಿಂದ ಮತ್ತು ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರಪತಿ ಭವನದಲ್ಲಿ ಸ್ವಾಗತಿಸಿದರು.
ನಾಳೆ ನಡೆಯಲಿರುವ ಗಣ ರಾಜ್ಯೋತ್ಸವ ಪರೇಡ್​ನಲ್ಲಿ ಜೈರ್ ಮೆಸ್ಸಿಯಾಸ್ ಬೋಲ್ಸನಾರೊ ಅವರು ಮುಖ್ಯ ಅತಿಥಿಯಾಗಿ ಭಾಗವಹಿಸಲಿದ್ದಾರೆ.
ಬ್ರೆಜಿಲ್​ ಅಧ್ಯಕ್ಷರ ಈ ಭೇಟಿಯಿಂದ ದ್ವಿಪಕ್ಷೀಯ ಸಂಬಂಧಗಳಿಗೆ ಬಲ ಬರಲಿದೆ. ಮುಖ್ಯವಾಗಿ ಕೃಷಿ ಕ್ಷೇತ್ರ, ಇಂಧನ ಮತ್ತು ರಕ್ಷಣಾ ಕೇತ್ರಗಳಲ್ಲಿ ಮಹತ್ವದ ತೀರ್ಮಾನಗಳು ಹೊರ ಬೀಳಲಿವೆ.
ಬೋಲ್ಸನಾರೊ ಅವರೊಂದಿಗೆ ಸಹೋದ್ಯೋಗಿ ಸಚಿವರು, ಉನ್ನತ ಅಧಿಕಾರಿಗಳು, ಅಲ್ಲಿನ ಪಾರ್ಲಿಮೆಂಟ್​ನ ಭಾರತ ಮತ್ತು ಬ್ರೆಜಿಲ್ ದೇಶದ ಸ್ನೇಹ ಗುಂಪಿನ ಅಧ್ಯಕ್ಷ ಮತ್ತು ಇತರ ಉದ್ಯಮಿಗಳು ಆಗಮಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 + sixteen =
Remember me
