ನವದೆಹಲಿ:ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕರೊನಾ ಸೋಂಕು ವಿಪರೀತ ಪ್ರಸರಣವಾಗುತ್ತಿದೆ. ಕಳೆದ ಒಂದು ವಾರದಿಂದ ಪ್ರತಿದಿನ 1000ಕ್ಕೂ ಹೆಚ್ಚು ಪ್ರಕರಣಗಳು ಪತ್ತೆಯಾಗುತ್ತಿವೆ.
ಇದೀಗ ದೆಹಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್​ ಅವರಲ್ಲಿ ಕೊವಿಡ್​-19 ಲಕ್ಷಣಗಳು ಕಾಣಿಸಿಕೊಂಡಿದ್ದು, ಅವರು ನಾಳೆ (ಮಂಗಳವಾರ) ಮುಂಜಾನೆ ಟೆಸ್ಟ್​​ಗೆ ಒಳಗಾಗಲಿದ್ದಾರೆ.
ಇದನ್ನೂ ಓದಿ:ಚಿರಂಜೀವಿ ಅಗಲಿಕೆಗೆ ‘ಚಿರು’ ಚಿತ್ರದ ನಾಯಕಿ ಕೃತಿ ಖರಬಂದ ಭಾವುಕ ನುಡಿ!
ಭಾನುವಾರ ಮಧ್ಯಾಹ್ನದಿಂದ ಅವರಲ್ಲಿ ಜ್ವರ ಹಾಗೂ ಗಂಟಲು ನೋವು ಕಾಣಿಸಿಕೊಂಡಿದ್ದು, ಆಗಿನಿಂದಲೇ ಸೆಲ್ಫ್​ ಐಸೋಲೇಟ್​ ಆಗಿದ್ದಾರೆ. ತಾವು ನಡೆಸಬೇಕಿದ್ದ ಎಲ್ಲ ಸಭೆಗಳನ್ನೂ ರದ್ದುಗೊಳಿಸಿದ್ದಾರೆ.
ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ಗೆ ಕೆಮ್ಮು ಮತ್ತು ಮಧುಮೇಹದ ಸಮಸ್ಯೆಯಿದೆ. ಇದೀಗ ಗಂಟಲು ನೋವು ಸಹಿತ ಜ್ವರಕ್ಕೆ ತುತ್ತಾಗಿರುವ ಅರವಿಂದ್​ ಕೇಜ್ರಿವಾಲ್​ಗೆ ಒಂದು ದಿನ ಕಾದು, ನಂತರ ತಪಾಸಣೆಗೆ ಒಳಗಾಗುವಂತೆ ವೈದ್ಯರು ಸಲಹೆ ನೀಡಿದ್ದರಿಂದ ಸೆಲ್ಫ್​ ಕ್ವಾರಂಟೈನ್​ಗೆ ಒಳಗಾಗಿದ್ದಾರೆ.
ಇದನ್ನೂ ಓದಿ:ಅಮೆರಿಕ ಪ್ರತಿಭಟನೆಯಿಂದ ಹೊತ್ತಿ ಉರಿದ ಬಳಿಕ ಈ ಯುವಕನಿಗೆ ಗಿಫ್ಟ್​​ಗಳ ಸುರಿಮಳೆ!
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 × two =
Remember me
