ನವದೆಹಲಿ:ಭಾರೀ ಮಳೆಯಿಂದ ಉಂಟಾದ ಯಮುನಾ ಪ್ರವಾಹದಿಂದ ಹಾನಿಗೊಳಗಾದ ಕುಟುಂಬಗಳಿಗೆ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್ 10,000 ರೂ. ಹಣವನ್ನು ಪರಿಹಾರವಾಗಿ ಘೋಷಣೆ ಮಾಡಿದ್ದಾರೆ.
ಇದನ್ನೂ ಓದಿ:Ayanur Manjunath Strikes At BJP: ಬಿಟ್ಟು ಬಂದವರನ್ನೆ ಅಪ್ಪಿಕೊಳ್ಳು ಸ್ಥಿತಿ…!: ಆಯನೂರು ಮಂಜುನಾಥ್​
ಪ್ರತಿ ಪ್ರವಾಹ ಪೀಡಿತ ಕುಟುಂಬಕ್ಕೆ 10,000 ರೂ. ಹಣವನ್ನು ಪರಿಹಾರವಾಗಿ ಕೊಡುವುದಾಗಿ ಭರವಸೆ ನೀಡಿದ್ದಾರೆ. ಈ ಕುರಿತು ಟ್ವೀಟ್​​ ಮಾಡಿರುವ ಸಿಎಂ, “ಪ್ರವಾಹದಲ್ಲಿ ಆಧಾರ್ ಕಾರ್ಡ್‌ನಂತಹ ಪ್ರಮುಖ ದಾಖಲೆಗಳನ್ನು ಕಳೆದುಕೊಂಡವರಿಗೆ ವಿಶೇಷ ಶಿಬಿರಗಳನ್ನು ಸ್ಥಾಪಿಸುತ್ತೇವೆ. ಪ್ರವಾಹದ ಸಂದರ್ಭದಲ್ಲಿ ತೊಂದರೆಗೆ ಸಿಲುಕಿದ ವಿದ್ಯಾರ್ಥಿಗಳಿಗೆ ಶಾಲಾ ಸಮವಸ್ತ್ರ ಮತ್ತು ಪುಸ್ತಕಗಳನ್ನು ನೀಡುತ್ತೇವೆ” ಎಂದು ಹೇಳಿದ್ದಾರೆ.
ಆರ್​ಸಿಬಿ ಟೀಮ್​ ಮ್ಯಾನೇಜ್​ಮೆಂಟ್​ ವಿರುದ್ಧ ಯಜುವೇಂದ್ರ ಚಾಹಲ್​ ಅಸಮಾಧಾನ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:13 − 13 =
Remember me
