ನವದೆಹಲಿ:ನಿನ್ನೆಯಷ್ಟೆ (ಮೇ.10) ಸುಪ್ರೀಂಕೋರ್ಟ್​ ತಿಹಾರ್​ ಜೈಲಿನಲ್ಲಿ ಬಂಧಿತರಾಗಿದ್ದ ದೆಹಲಿ ಸಿಎಂ ಅರವಿಂದ್ ಕೇಜ್ರಿವಾಲ್​ ಕೋರಿದ್ದ ಮಧ್ಯಂತರ ಜಾಮೀನು ಅರ್ಜಿಗೆ ಅಸ್ತು ಎಂದಿದ್ದು, ಜೂನ್​ 01ರವರೆಗೂ ಲೋಕಸಭಾ ಚುನಾವಣಾ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಬಹುದು ಎಂದು ತೀರ್ಪು ನೀಡಿತು. ಸದ್ಯ ಈ ಬೆನ್ನಲ್ಲೇ ದೇಗುಲ ಬಳಿ ಪೂಜೆ ಸಲ್ಲಿಸಿ, ಬಿರುಸಿನ ಪ್ರಚಾರ ಪ್ರಾರಂಭಿಸಿರುವ ಕೇಜ್ರಿವಾಲ್, ಪ್ರಧಾನಿ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ.
ಇದನ್ನೂ ಓದಿ:‘ವರುಣ್​ಗಾಂಧಿಗೆ ಬಿಜೆಪಿ ಟಿಕೆಟ್​ ಕೈತಪ್ಪಿದ್ದಕ್ಕೆ ಬೇಸರವಿಲ್ಲ’: ಮಗನ ಭವಿಷ್ಯದ ಬಗ್ಗೆ ಪ್ರತಿಕ್ರಿಯಿಸಿದ ಮೇನಕಾ ಗಾಂಧಿ
“ಸದ್ಯ ಎರಡು ರಾಜ್ಯಗಳಲ್ಲಿ ನಮ್ಮದು ಸಣ್ಣ ಪಕ್ಷವೇ ಇರಬಹುದು. ಆದರೆ, ಪ್ರಧಾನಿ ನರೇಂದ್ರ ಮೋದಿ ಮಾತ್ರ ಎಎಪಿ ವಿರುದ್ಧ ತಿರುಗಿಬಿದ್ದಿದ್ದು, ನಮ್ಮ ಪಕ್ಷದ ನಾಲ್ವರು ಸಚಿವರನ್ನು ಒಬ್ಬರ ನಂತರ ಮತ್ತೊಬ್ಬರನ್ನು ಜೈಲಿಗೆ ಕಳುಹಿಸಿದರು. ಪಕ್ಷದ ನಾಲ್ಕು ಉನ್ನತ ನಾಯಕರನ್ನು ಬಂಧನಕ್ಕೆ ಒಳಪಡಿಸಿದರೆ, ಸಂಪೂರ್ಣ ಎಎಪಿ ಅಂತ್ಯ ಕಾಣುತ್ತದೆ ಎಂಬುದು ಅವರ ಲೆಕ್ಕಾಚಾರ” ಎಂದರು.
“ಪಿಎಂಗೆ ಗೊತ್ತಿದೆ, ಎಎಪಿಗೆ ಮಾತ್ರ ದೇಶದ ಭವಿಷ್ಯ ರೂಪಿಸಲು ಸಾಧ್ಯ ಎಂಬುದು. ಅದಕ್ಕಾಗಿಯೇ ನಮ್ಮ ಪಕ್ಷವನ್ನು ನೆಲಸಮ ಮಾಡಲು ನರೇಂದ್ರ ಮೋದಿ ಮುಂದಾಗಿದ್ದಾರೆ” ಎಂದು ಜನರನ್ನು ಉದ್ದೇಶಿಸಿ ಮಾತನಾಡಿದ ಮೊದಲ ಭೇಟಿಯಲ್ಲೇ ಪ್ರಧಾನಿ ವಿರುದ್ಧ ನೇರ ವಾಗ್ದಾಳಿ ನಡೆಸಿದ್ದಾರೆ.
ಸುಖ ನಿದ್ರೆಗಾಗಿ ಈಕೆ ಮಾಡಿದ್ದನ್ನು ಕಂಡು ದಂಗಾದ ಪ್ರಯಾಣಿಕರು! ಹಿಂದೆಂದೂ ಇಂತಹ ಘಟನೆ ಕೇಳಿರಲು ಸಾಧ್ಯವಿಲ್ಲ

ಪಂದ್ಯದ ಮಧ್ಯೆ ತನ್ನ ಪಾದ ಸ್ಪರ್ಶಿಸಿದ ಫ್ಯಾನ್​ಗೆ ಧೋನಿ ಹೇಳಿದ ಕಿವಿಮಾತಿದು; ನೀವಿಲ್ಲದ ಐಪಿಎಲ್​ ಏನೇನೂ ಅಲ್ಲ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:2 × 4 =
Remember me
