ನವದೆಹಲಿ:ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ಗೆ ಇದೀಗ ಮಧ್ಯಂತರ ಜಾಮೀನು ಘೋಷಿಸಿದ ಸುಪ್ರೀಂಕೋರ್ಟ್​ ಜೂನ್​ 01ರವರೆಗೂ ಜಾಮೀನು ಮಂಜೂರು ಮಾಡಿದೆ.
ಇದನ್ನೂ ಓದಿ:ಕ್ಯಾಚ್​ಗಳನ್ನು ಕೈಚೆಲ್ಲಿದೆ ನಮ್ಮ ಸೋಲಿಗೆ ಕಾರಣವಾಯಿತು; ಪಂಜಾಬ್​ ಸಹಾಯಕ ಕೋಚ್
ಕಳೆದ ಕೆಲವು ದಿನಗಳ ಹಿಂದೆಯಷ್ಟೇ ಲೋಕಸಭಾ ಚುನಾವಣೆಯ ಪ್ರಚಾರ ಕಾರ್ಯಗಳಲ್ಲಿ ತೊಡಗಿಸಿಕೊಳ್ಳಬೇಕು ಎಂದು ಮಧ್ಯಂತರ ಜಾಮೀನು ಕೋರಿ ಸುಪ್ರೀಂಕೋರ್ಟ್​ಗೆ ಅರ್ಜಿ ಸಲ್ಲಿಸಿದ್ದ ಸಿಎಂ ಅರವಿಂದ್​ ಕೇಜ್ರಿವಾಲ್​ಗೆ ಕೋರ್ಟ್​ ಜಾಮೀನು ಅರ್ಜಿಯನ್ನು ಮುಂದೂಡಿತ್ತು.
ಇಂದು ಜಾಮೀನು ಅರ್ಜಿಯನ್ನು ವಿಚಾರಣೆ ಮಾಡಿದ ಸುಪ್ರೀಂಕೋರ್ಟ್​, ಜೂನ್​ 01ರವರೆಗೂ ಚುನಾವಣಾ ಪ್ರಚಾರ ಕೆಲಸಗಳಲ್ಲಿ ತೊಡಗಿಸಿಕೊಳ್ಳಲು ಮಧ್ಯಂತರ ಜಾಮೀನು ಮಂಜೂರು ಮಾಡಲಾಗಿದೆ ಎಂದು ಕೇಜ್ರಿವಾಲ್​ಗೆ ತಿಳಿಸಿದೆ. ಈ ಮೂಲಕ ಬಿಗ್ ರಿಲೀಫ್ ಪಡೆದ ದೆಹಲಿ ಸಿಎಂಗೆ ಪಕ್ಷದ ನಾಯಕರು ಬೆಂಬಲ ವ್ಯಕ್ತಪಡಿಸಿದ್ದಾರೆ.
‘ಸಿಗರೇಟ್​ ಸೇದದವರು ಲೂಸರ್ಸ್’​! ವೈದ್ಯ ಕೊಟ್ಟ ಟಕ್ಕರ್​ಗೆ ಮಹಿಳೆ ಶಾಕ್, ಸಖತ್​ ಆಗಿ ಹೇಳಿದ್ರಿ ಬಿಡಿ ಸರ್ ಎಂದ್ರು ನೆಟ್ಟಿಗರು

ಹಾರ್ದಿಕ್​ಗೆ ತಪ್ಪಲಿಲ್ಲ ಛೀಮಾರಿ! ಅಂದೇ ಈ ನಿರ್ಧಾರದಲ್ಲಿ ಬದಲಾವಣೆ ತಂದಿದ್ರೆ ಇಂದು ಈ ಪರಿಸ್ಥಿತಿ ಬರ್ತಿರಲಿಲ್ಲ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:19 − seventeen =
Remember me
