ದೆಹಲಿ:2021-22ರಲ್ಲಿ ದೆಹಲಿ ಸರ್ಕಾರ ಜಾರಿಗೆ ತಂದಿದ್ದ ಅಬಕಾರಿ ನೀತಿ(Excise Policy)ಯಲ್ಲಿನ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯದ(ED)ಯ ವಶದಲ್ಲಿರುವ ಮಾಜಿ ಡಿಸಿಎಂ ಮನೀಶ್​ ಸಿಸೋಡಿಯಾ ಜಾಮೀನು ಅರ್ಜಿ ವಿಚಾರಣೆಯನ್ನು ಏಪ್ರಿಲ್​ 5ಕ್ಕೆ ಮುಂದೂಡಿದೆ.
ಸಿಸೋಡಿಯಾ ಪರ ವಕೀಲರು ತಮ್ಮ ಕಕ್ಷಿದಾರರ ಜಾಮೀನು ಅರ್ಜಿ ಕುರಿತಾಗಿ ಇಡಿ ಸಲ್ಲಿಸಿದ ಉತ್ತರಕ್ಕೆ ಪ್ರತಿಕ್ರಿಯಿಸಲು ಸಮಾಯಾವಕಾಶ ಕೋರಿದ್ದಾರೆ ಮತ್ತು ಈ ವಿಚಾರದಲ್ಲಿ ವಾದ ಮಂಡಿಸಲು ಸಮಾಯಾವಕಾಶ ಕೇಳಿದ ಕಾರಣ ವಿಶೇಷ ನ್ಯಾಯಾಧೀಶ ಎಂ.ಕೆ.ನಾಗ್ಪಾಲ್​ ಅರ್ಜಿ ವಿಚಾರಣೆಯನ್ನು ಮುಂದೂಡಿದ್ದಾರೆ.
ಅಬಕಾರಿ ನೀತಿಯಲ್ಲಿನ ಭ್ರಷ್ಟಾಚಾರಕ್ಕೆ ಸಂಬಂಧಿಸಿದಂತೆ ಫೆಬ್ರವರಿ 26ರಂದು ಮನೀಶ್​ ಸಿಸೋಡಿಯಾರನ್ನು ಕೇಂದ್ರಿಯಾ ತನಿಖಾ ದಳ(CBI) ವಶಕ್ಕೆ ಪಡೆದಿತ್ತು. ಮಾರ್ಚ್​9ರಂದು ಜಾರಿ ನಿರ್ದೇಶಾನಾಲಯ(ED) ಅಕ್ರಮ ಹಣ ವರ್ಗಾವಣೆ ಆರೋಪದ ಮೇಲೆ ತನ್ನ ಸುಪರ್ದಿಗೆ ಪಡೆದಿತ್ತು.
ಇದನ್ನೂ ಓದಿ:ಕ್ಷಮೆ ಕೇಳಲು ನಾನು ಸಾವರ್ಕರ್ ಅಲ್ಲ… ಇನ್ನು ಮುಂದೆಯೂ ಪ್ರಜಾಪ್ರಭುತ್ವಕ್ಕಾಗಿ ಹೋರಾಡುತ್ತೇನೆ; ರಾಹುಲ್ ಗಾಂಧಿ
ಇದನ್ನೂ ಓದಿ:ರಾಜ್ಯಕ್ಕೆ ಮತ್ತೊಮ್ಮೆ ಚಾಣಕ್ಯ; ಎರಡು ದಿನಗಳ ಪ್ರವಾಸ ನಡೆಸಲಿರುವ ಅಮಿತ್ ಷಾ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:4 × four =
Remember me
