ನವದೆಹಲಿ:ಎಐಎಡಿಎಂಕೆ ಪಕ್ಷದ ಚುನಾವಣಾ ಚಿಹ್ನೆಗೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಲಂಚ ಪ್ರಕರಣದಲ್ಲಿ ಪ್ರಮುಖ ಆರೋಪಿ ಸುಕೇಶ್​ ಚಂದ್ರಶೇಖರ್​ಗೆ ನ್ಯಾಯಾಲಯ ಶುಕ್ರವಾರ ಜಾಮೀನು ನೀಡಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ಸುಕೇಶ್​ ಸಲ್ಲಿಸಿದ್ದ ಜಾಮೀನು ಅರ್ಜಿ ವಿಚಾರಣೆ ನಡೆಸಿದ ನ್ಯಾಯಾಧೀಶರಾದ ವಿಶೇಷ ನ್ಯಾಯಾಧೀಶ ವಿಶಾಲ್ ಗೋಗ್ನೆ ಅವರಿದ್ದ ವಿಶೇಷ ಪೀಠವು ವಾದ-ಪ್ರತಿವಾದವನ್ನು ಆಲಿಸಿದ ಬಳಿಕ 5 ಲಕ್ಷ ರೂಪಾಯಿ ಮೌಲ್ಯದ ಬಾಂಡ್​ಅನ್ನು ಶ್ಯೂರಿಟಿ ಇರಿಸಿಕೊಂಡು ಜಾಮೀನು ಮಂಜೂರು ಮಾಡಿದ್ದಾರೆ.
ಇದನ್ನೂ ಓದಿ:ದಯವಿಟ್ಟು ಇದೊಂದನ್ನು ಮಾಡಿ… ಐಸಿಸಿ ನೂತನ ಅಧ್ಯಕ್ಷ ಜಯ್​ ಷಾಗೆ ಬೇಡಿಕೆಯಿಟ್ಟ ಪಾಕ್​ ಕ್ರಿಕೆಟ್​ ದಿಗ್ಗಜ
ಎಐಎಡಿಎಂಕೆ ಪಕ್ಷದ ಚಿಹ್ನೆಯನ್ನು ವಿ.ಕೆ. ಶಶಿಕಲಾ ಅವರ ಬಣಕ್ಕೆ ಕೊಡಿಸುವ ಸಂಬಂಧ ಚುನಾವಣಾ ಆಯೋಗದ ಅಧಿಕಾರಿಯೊಬ್ಬರಿಗೆ ಲಂಚ ಆಮಿಷ ಒಡ್ಡಲಾಗಿತ್ತು. ಈ ವಿಚಾರವಾಗಿ ಸುಖೇಶ್​ ಮಧ್ಯಸ್ಥಿಕೆ ವಹಿಸಿದ್ದ ಎಂದು ವರದಿಯಾಗಿದೆ.
ಬೇಲ್​ ಸಿಕ್ಕರೂ ಸದ್ಯಕ್ಕೆ ಸುಕೇಶ್​ ಹೊರಬರುವುದಿಲ್ಲ. ಏಕೆಂದರೆ ಬೇರೆ ಪ್ರಕರಣಗಳ ವಿಚಾರಣೆ ನಡೆಯುತ್ತಿದ್ದು, ಅವುಗಳ ವಿಚಾರಣೆ ನಡೆದ ಬಳಿಕ ಸುಕೇಶ್​ ಹೊರಬರಲಿದ್ದಾರಾ ಎಂಬುದು ತಿಳಿಯಲಿದೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:3 × 1 =
Remember me
