ನವದೆಹಲಿ:ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಬಿರು ಬೇಸಿಗೆಯಲ್ಲೂ ದಟ್ಟ ಮಂಜು ಆವರಿಸಿದ್ದು ಇದನ್ನು ಕಂಡು ನಾಗರೀಕರು ನಿಬ್ಬೆರಗಾಗಿದ್ದಾರೆ.
ಬೆಳಗಿನ ತಾಪಮಾನವು 15.8ರಿಂದ 18 ಡಿಗ್ರಿ ಇತ್ತು ಎಂದು ಹೇಳಲಾಗಿದ್ದು 1901ರ ಬಳಿಕ ಬೇಸಿಗೆಯಲ್ಲಿ ಈ ರೀತಿ ಮಂಜು ಆವರಿಸಿದೆ ಎಂದು ಹೇಳಲಾಗಿದೆ.
ಇದನ್ನೂ ಓದಿ:ಲಖನೌ-ಚೆನ್ನೈ ಪಂದ್ಯಕ್ಕೆ ಮಳೆ ಅಡ್ಡಿ; ಉಭಯ ತಂಡಗಳಿಗೆ ತಲಾ ಒಂದು ಅಂಕ
ಬೇಸಿಗೆ ಕಾಲದಲ್ಲಿ ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ಗರಿಷ್ಠ ತಾಪಮಾನವು 39.5 ಡಿಗ್ರಿ ವರದಿಯಾಗುತ್ತಿತ್ತು. ಆದರೆ, ಕಳೆದ ಕೆಲ ದಿನಗಳಿಂದ ಅಕಾಲಿಕ ಮಳೆಯಾಗುತ್ತಿರುವ ಕಾರಣ ಮೋಡ ಕವಿದಿರಬಹುದು ಎಂದು ಹೇಳಲಾಗಿದೆ.
ಈ ಕುರಿತು ನೆಟ್ಟಿಗರು ಸಾಮಾಜಿಕ ಜಾಲತಾಣದಲ್ಲಿ ಪೋಟೋ ಹಾಗೂ ವಿಡಿಯೋಗಳನ್ನು ಪೋಸ್ಟ್​ ಮಾಡಿದ್ದು ತಮ್ಮ ಅಭಿಪ್ರಾಯಗಳನ್ನು ಹಂಚಿಕೊಂಡಿದ್ದಾರೆ.
Fog in Delhi on a summer morning! Same time last year, we were in a heat wave! Is this a result of Climate Change?#fog#Delhi#DelhiRains#DelhiWeather#summer#morningpic.twitter.com/Cw9BwDo4yH
#Fogin#Delhiafter a day of#rainswith temperature of 18°C right now.No it's not November, it's#May.Unbelievable.pic.twitter.com/RlYOQ7A6vA
Dense#Fogin May in#Delhi, 21degree temperature…Confuse ho raha hu May heh ya December….🤔🤔🤔pic.twitter.com/xDqHqkRijn
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seventeen − 7 =
Remember me
