ದೆಹಲಿ:ನೂತನ ಅಬಕಾರಿ ನೀತಿ ಪ್ರಕರಣದಲ್ಲಿ ಸಿಲುಕಿರುವ ದೆಹಲಿ ಉಪ ಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಅವರನ್ನು ಇಂದು ಸಿಬಿಐ ಬಂಧಿಸಿದೆ. ಸದ್ಯ ಸಿಬಿಐ ಹೆಡ್​​ಕ್ವಾರ್ಟರ್ಸ್​ನಲ್ಲಿ ಅವರನ್ನು ಇರಿಸಲಾಗಿದೆ.
ಇದನ್ನೂ ಓದಿ:ಒಂದೇ ಮನೆಯ ನಾಲ್ವರನ್ನು ಕೊಂದಿದ್ದ ಅಪ್ಪ-ಮಗನ ಬಂಧನ
ಆಮ್​ ಆದ್ಮಿ ಪಕ್ಷದ ಮುಖ್ಯಸ್ಥರಾಗಿರುವ ಮನೀಶ್ ಸಿಸೋಡಿಯಾ ಅವರನ್ನು ಇಂದು ಸುಮಾರು 8 ಗಂಟೆಗಳಿಗೂ ಅಧಿಕ ಕಾಲ ನಡೆದ ವಿಚಾರಣೆ ಬಳಿಕ ಸಿಬಿಐ ಬಂಧಿಸಿದೆ. ನೂತನ ಅಬಕಾರಿ ನೀತಿಯಲ್ಲಿನ ಅಕ್ರಮ ಹಾಗೂ ಭ್ರಷ್ಟಾಚಾರ ಪ್ರಕರಣದಲ್ಲಿ ಸಿಸೋಡಿಯಾ ಸಿಲುಕಿಕೊಂಡಿದ್ದಾರೆ.
ಇದನ್ನೂ ಓದಿ:ಅಪಾರ್ಟ್​​ಮೆಂಟ್​​ನ 11ನೇ ಮಹಡಿಯಿಂದ ಕೆಳಕ್ಕೆ ಬಿದ್ದ ಯುವತಿ ಸ್ಥಳದಲ್ಲೇ ಸಾವು!
ಸಿಸೋಡಿಯಾ ಬಂಧನವನ್ನು ಆಮ್​ ಆದ್ಮಿ ಪಕ್ಷ ಖಂಡಿಸಿದ್ದು, ತೀವ್ರ ಟೀಕೆಯನ್ನು ಮಾಡಿದೆ. ಮನೀಶ್ ನಿರಪರಾಧಿ, ಅವರ ಬಂಧನ ಕೆಟ್ಟ ರಾಜಕೀಯ. ಮನೀಸ್ ಬಂಧನದಿಂದಾಗಿ ಜನರಲ್ಲಿ ಭಾರಿ ಕೋಪ ಕೆರಳಿದೆ. ಜನರು ಇದಕ್ಕೆ ಪ್ರತಿಕ್ರಿಯಿಸಲಿದ್ದಾರೆ ಎಂದಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್, ನಮ್ಮ ಹೋರಾಟ ಇನ್ನೂ ಗಟ್ಟಿಯಾಗಲಿದೆ ಎಂದಿದ್ದಾರೆ.
ಇದೋ ಬಂದಿದೆ ಕಿಸ್ಸಿಂಗ್ ಡಿವೈಸ್; ಚುಂಬಿಸುವ ಇಬ್ಬರು ಎಷ್ಟೇ ದೂರದಲ್ಲಿದ್ದರೂ ಸಿಗುವುದು ನೈಜ ಮುತ್ತಿನ ಗಮ್ಮತ್ತು!

19ರ ಯುವಕ ಡ್ಯಾನ್ಸ್​ ಮಾಡುತ್ತಲೇ ಕುಸಿದು ಬಿದ್ದು ಸಾವು; ಸಂಭ್ರಮದ ಸಂದರ್ಭದಲ್ಲೇ ಶೋಕ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:20 + four =
Remember me
