ನವದೆಹಲಿ:ತೀವ್ರ ಕುತೂಹಲ ಕೆರಳಿಸಿರುವ ದೆಹಲಿ ವಿಧಾನಸಭಾ ಚುನಾವಣೆ ಮತ ಎಣಿಕೆ 8ರಿಂದ ಆರಂಭಗೊಂಡಿದೆ. ಮೊದಲಿಗೆ ಅಂಚೆ ಮತಗಳನ್ನು ಎಣಿಸಲಾಗುತ್ತಿದೆ.
ಬಿಜೆಪಿ ದೆಹಲಿ ಪ್ರದೇಶದ ಅಧ್ಯಕ್ಷ ಮನೋಜ್​ ತಿವಾರಿ, ಇಂದಿನ ದಿನ ಬಿಜಪಿಯದ್ದಾಗಲಿದೆ. ಇಂದು ದೆಹಲಿಯಲ್ಲಿ ಬಿಜೆಪಿ ಸರ್ಕಾರ ಬರಲಿದೆ. ಇದಕ್ಕಾಗಿ ಎಲ್ಲ ಸಿದ್ಧತೆಗಳನ್ನು ಮಾಡಿಕೊಳ್ಳಲಾಗಿದೆ ಎಂದು ಹೇಳಿದರು.
ಇನ್ನು ಆಪ್​ ಕೇಂದ್ರ ಕಚೇರಿಯಲ್ಲಿ ಸಂಭ್ರಮ ಮನೆ ಮಾಡಿದೆ. ಕಾರ್ಯಕರ್ತರು ಕಚೇರಿ ಸಿಂಗರಿಸುತ್ತಿದ್ದಾರೆ. ಉಪ ಮುಖ್ಯಮಂತ್ರಿ ಮನೀಷ್​ ಸಿಸೋಡಿಯಾ, ನಾವು ಇಂದು ಗೆಲ್ಲುತ್ತೇವೆ, ಏಕೆಂದರೆ ಕಳೆದ 5 ವರ್ಷ ದೆಹಲಿ ಜನರ ಸೇವೆ ಮಾಡಿದ್ದೇವೆ ಎಂದು ತಿಳಿಸಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twenty − 20 =
Remember me
