ನವದೆಹಲಿ:ಈ ಹಿಂದೆ ದೆಹಲಿ ಸರ್ಕಾರ ಜಾರಿಗೆ ತರಲು ಉದ್ದೇಶಿಸಿದ್ದ ಅಬಕಾರಿ ನೀತಿಯಲ್ಲಿನ ಅಕ್ರಮಕ್ಕೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಅವರನ್ನು ನ್ಯಾಯಾಲಯ ಮೂರು ದಿನಗಳ ಸಿಬಿಐ ಕಸ್ಟಡಿಗೆ ಒಪ್ಪಿಸಿ ಆದೇಶ ಹೊರಡಿಸಿದೆ.
ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಹೈಕೋರ್ಟ್​ ಕೇಜ್ರಿವಾಲ್​ ಅವರ ಜಾಮೀನಿಗೆ ತಡೆ ನೀಡಿದ ಬೆನ್ನಲ್ಲೇ ಸಿಬಿಐ ಅವರನ್ನು ಬಂಧಿಸಿ ನ್ಯಾಯಾಲಯಕ್ಕೆ ಹಾಜರುಪಡಿಸಿತ್ತು. ಐದು ದಿನಗಳ ಕಸ್ಟಡಿಗೆ ಕೋರಿ ಸಿಬಿಐ ಸಲ್ಲಿಸಿದ ಅರ್ಜಿ ವಿಶೇಷ ನ್ಯಾಯಾಧೀಶರಾದ ಅಮಿತಾಬ್​ ರಾವತ್​ ಅವರು ವಾದ-ಪ್ರತಿವಾದವನ್ನು ಆಲಿಸಿ ಆದೇಶ ನೀಡಿದ್ದಾರೆ.
#WATCH| Delhi CM Arvind Kejriwal was brought out of the courtroom for tea and biscuits after his sugar level dropped. He was taken to the Ahlmad room.pic.twitter.com/XOqHLiPVyw
ಇದನ್ನೂ ಓದಿ:ಭಾರತದ ಸಹಾಯದಿಂದಾಗಿ ಅಫ್ಘನ್​ ಸೆಮಿಫೈನಲ್​ ಪ್ರವೇಶಿಸಿದೆ; ನಾವು ಇದನ್ನು ಮರೆಯುವುದಿಲ್ಲ ಎಂದ ತಾಲಿಬಾನ್​ ಆಡಳಿತ
ಅಬಕಾರಿ ನೀತಿ ಜಾರಿಗೆ ಸಂಬಂಧಿಸಿದಂತೆ ನಡೆದಿದೆ ಎನ್ನಲಾದ ಅಕ್ರಮ ಹಣ ವರ್ಗಾವಣೆ ಪ್ರಕರಣಕ್ಕೆ ಸಂಬಂಧಿಸಿದಂತೆ ನ್ಯಾಯಾಂಗ ಬಂಧನದಲ್ಲಿದ್ದ ಕೇಜ್ರಿವಾಲ್​ ಅವರನ್ನು ಜಾಮೀನು ಅರ್ಜಿ ವಿಚಾರಣೆ ಸಂಬಂಧ ತಿಹಾರ್​ ಜೈಲಿನಿಂದ ದೆಹಲಿಯ ರೋಸ್​ ಅವೆನ್ಯೂ ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಯಾಲಯಕ್ಕೆ ಹಾಜರುಪಡಿಸಿದ ನಂತರ ಸಿಬಿಐ ನ್ಯಾಯಾಲಯದ ಮುಂದೆ ಅರ್ಜಿ ಸಲ್ಲಿಸಿತು. ನಂತರ ನ್ಯಾಯಾಲಯವು ಕೇಜ್ರಿವಾಲ್ ಅವರನ್ನು ಬಂಧಿಸಲು ಸಿಬಿಐಗೆ ಅನುಮತಿ ನೀಡಿತು.
ಬಳಿಕ ಅವರನ್ನು ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಿದ ಅಧಿಕಾರಿಗಳು ಅವರನ್ನು ಐದು ದಿನಗಳ ಕಾಲ ಕಸ್ಟಡಿಗೆ ನೀಡುವಂತೆ ಕೋರಿತು. ವಾದ-ಪ್ರತಿವಾದವನ್ನು ಆಲಿಸಿದ ನ್ಯಾಯಾಧೀಶರು ಮೂರು ದಿನಗಳ ಕಸ್ಟಡಿಗೆ ಒಪ್ಪಿಸಿ ಆದೇಶ ಹೊರಡಿಸಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:16 + two =
Remember me
