ನವದೆಹಲಿ:ನಗರದಲ್ಲಿ ನಿರಂತರ ಮಳೆಯಿಂದಾಗಿ ದೆಹಲಿಯ ಹಲವು ಭಾಗಗಳು ಜಲಾವೃತಗೊಂಡ ಬೆನ್ನಲ್ಲೇ ಸಿಎಂ ಅರವಿಂದ್ ಕೇಜ್ರಿವಾಲ್ ಅವರ ಪ್ರವಾಹ ಪರಿಹಾರ ಕಿಟ್‌ಗಳನ್ನು ಒಳಗೊಂಡಿರುವ ಗೋದಾಮು ಜಲಾವೃತಗೊಂಡಿದೆ.
ಇದನ್ನೂ ಓದಿ:ನಿಮಗೆ ಗೊತ್ತಾ, ಈ ಹಣ್ಣುಗಳನ್ನು ತಿನ್ನುವುದರಿಂದ ಕಾಯಿಲೆಗಳು ಹತ್ತಿರ ಸುಳಿಯಲಾರವು
ರಾಜಧಾನಿಯಲ್ಲಿ ಕಳೆದ ಎರಡು ದಿನಗಳಿಂದ ಸುರಿಯುತ್ತಿರುವ ಭಾರೀ ಮಳಯಿಂದ ತೊಂದರೆಗೆ ಸಿಲುಕಿದವರಿಗೆ ರೇಷನ್​​ ಕಿಟ್​​ ನೀಡುವ ಸಲುವಾಗಿ ಉಂಟಾದಜಂಗ್ಪುರದ ವಾರ್ಡ್ ಸಂಖ್ಯೆ 142 ರಲ್ಲಿ ಸಂಗ್ರಹಿಸಿಟ್ಟಿದ್ದ ಗೋದಾಮು ಜಲಾವೃತಗೊಂಡ ದೃಶ್ಯವು ಸಾಮಾಜಿಕ ಜಾಲತಾಣದಲ್ಲಿ ಹರಿದಾಡಿದೆ.
ಮಳೆಯಿಂದ ತತ್ತರಿಸಿದ ದೆಹಲಿ ಜನತೆಯನ್ನು ಉದ್ದೇಶಿಸಿ ಮಾತನಾಡಿದ ಸಿಎಂ ಅರವಿಂದ್ ಕೇಜ್ರಿವಾಲ್, “ಇದು ಒಬ್ಬರು ಮತ್ತೊಬ್ಬರನ್ನು ದೂಷಿಸಿ ಮಾತನಾಡುವ ಸಮಯವಲ್ಲ. ಎಲ್ಲಾ ಪೀಡಿತ ರಾಜ್ಯಗಳ ಸರ್ಕಾರಗಳು ಪರಿಹಾರ ನೀಡಲು ಒಟ್ಟಾಗಿ ಕೆಲಸ ಮಾಡುವುದು ಅಗತ್ಯವಿದೆ” ಎಂದು ಒತ್ತಿ ಹೇಳಿದರು,(ಏಜೆನ್ಸೀಸ್).
ಪೊಲೀಸ್ ನಾಯಿಯನ್ನೇ ಕಚ್ಚಿದ ಮದ್ಯ ವ್ಯಸನಿ ಅರೆಸ್ಟ್​​!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:three × five =
Remember me
