ನವದೆಹಲಿ:ನವದೆಹಲಿಯಲ್ಲಿ ಉಂಟಾದ ಭಾರೀ ಮಳೆಯಿಂದ ಪ್ರವಾಹ ಪರಿಸ್ಥಿತಿ ಸೃಷ್ಟಿಯಾಗಿದ್ದು, ಜನಜೀವನ ಸಂಪೂರ್ಣ ಅಸ್ತವ್ಯಸ್ತಗೊಂಡಿದೆ. ಮಳೆಯ ಅವಾಂತರಕ್ಕೆ ವ್ಯಾಪಾರಸ್ಥರು ಲಕ್ಷಾಂತರ ರೂ. ಮೌಲ್ಯದ ನಷ್ಟವನ್ನು ಅನುಭವಿಸುತ್ತಿದ್ದಾರೆ.
ಇದನ್ನೂ ಓದಿ:HK Patil: HD Devegowda Will Not Join Hands With Communal Party | ದೇವೇಗೌಡ್ರು ಕೋಮುವಾದಿ ಪಕ್ಷದ ಜತೆ ಕೈ ಜೋಡಿಸಲ್ಲ: ಎಚ್​.ಕೆ. ಪಾಟೀಲ್​
ಕಳೆದ ಒಂದು ವಾರದಿಂದ ನವದೆಹಲಿಯಲ್ಲಿ ಸುರಿಯುತ್ತಿರುವ ಭಾರೀ ಮಳೆಯಿಂದ ಯಮುನಾ ನದಿಯು ಮೈದುಂಬಿ ಹರಿಯುತ್ತಿದ್ದು, ಪ್ರವಾಹದ ಭೀತಿ ಸೃಷ್ಟಿಯಾಗಿದೆ. ಮಳೆಯ ಆರ್ಭಟದಿಂದ ರಾಷ್ಟ್ರ ರಾಜಧಾನಿ ತತ್ತರಿಸಿದ್ದು, ಹಲವಾರು ಭಾಗಗಳಲ್ಲಿ ಅಪಾರ ಆಸ್ತಿ-ಪಾಸ್ತಿ ನಷ್ಟವಾಗಿದೆ. ನಗರದಲ್ಲಿನ ಸ್ಥಳೀಯ ವ್ಯಾಪಾರಿಗಳು ಮತ್ತು ಮಾರುಕಟ್ಟೆಗಳು ಭಾರಿ ನಷ್ಟವನ್ನು ಅನುಭವಿಸಿವೆ.
ದೆಹಲಿಯ ಜನಪ್ರಿಯ ಮೊನಾಸ್ಟರಿ ಮಾರುಕಟ್ಟೆ ನಿರಂತರ ಮಳೆಯಿಂದ ಶಿಥಿಲಗೊಂಡಿದ್ದು, 150ಕ್ಕೂ ಹೆಚ್ಚು ಅಂಗಡಿಗಳು, ಬಟ್ಟೆ ಮತ್ತು ಪೀಠೋಪಕರಣಗಳು ನಾಶವಾಗಿವೆ. ಭಾರೀ ನಷ್ಟದಿಂದಾಗಿ ಲಕ್ಷಾಂತರ ರೂಪಾಯಿ ಮೌಲ್ಯದ ವಸ್ತುಗಳನ್ನು ಕಳೆದುಕೊಂಡಿದ್ದೇವೆ. ಇದರಿಂದ ಮುಂದೇನು ಮಾಡಬೇಕು ಎಂಬುದು ತಿಳಿಯುತ್ತಿಲ್ಲ ಎಂದು ವ್ಯಾಪಾರಸ್ಥರು ತಮ್ಮ ಅಳಲು ತೊಡಿಕೊಂಡಿದ್ದಾರೆ,(ಏಜೆನ್ಸೀಸ್).
ಆಸ್ಟಿನ್​​ನಲ್ಲಿ ನಡೆಯಲಿರುವ ನಾವಿಕ ವಿಶ್ವ ಕನ್ನಡ ಸಮ್ಮೇಳನಕ್ಕೆ ಭರ್ಜರಿ ಸಿದ್ಧತೆ

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:eighteen − 17 =
Remember me
