ನವದೆಹಲಿ:ನಿರ್ಭಯಾ ಪ್ರಕರಣದ ತೀರ್ಪು ಹೊರ ಬೀಳುತ್ತಿದ್ದಂತೆ ತಿಹಾರ್ ಜೈಲಿನ ಅಧಿಕಾರಿಗಳು ಉತ್ತರ ಪ್ರದೇಶ ಕಾರಾಗೃಹಕ್ಕೆ ಪತ್ರ ಬರೆದಿದ್ದಾರೆ.
ಉತ್ತರ ಪ್ರದೇಶದ ಕಾರಾಗೃಹದಲ್ಲಿ ನೇಣಿಗೇರಿಸುವ ಕುಣಿಕೆಯನ್ನು ತಯಾರಿಸಲಾಗುತ್ತದೆ. ಹಾಗಾಗಿ ನಿರ್ಭಯಾ ಅಪರಾಧಿಗಳ ಗಲ್ಲಿಗೇರಿಸಲು ಕುಣಿಕೆ ತಯಾರಿಸಲು ಈ ಹಿಂದೆಯೇ ಜೈಲು ನಿರ್ದೇಶನಾಲಯ ಇಲ್ಲಿಗೆ ಸೂಚಿಸಿತ್ತು.
ಇಂದು ಪಟಿಯಾಲ ಕೋರ್ಟ್​ನಿಂದ ತೀರ್ಪು ಹೊರ ಬೀಳುತ್ತಿದ್ದಂತೆ, ಉತ್ತರ ಪ್ರದೇಶ ಕಾರಾಗೃಹ ಇಲಾಖೆಗೆ ತಿಹಾರ್​ ಜೈಲಿನ ಅಧಿಕಾರಿಗಳು ಪತ್ರ ಬರೆದು ಗಲ್ಲಿಗೇರಿಸುವವನ ಸೇವೆ ಪಡೆಯುವ ಬಗ್ಗೆ ಮಾಹಿತಿ ಕೋರಿದ್ದಾರೆ.
ಪಟಿಯಾಲ ನ್ಯಾಯಾಲಯವು ಇಂದು ತೀರ್ಮಾನಿಸಿದಂತೆ ಎಲ್ಲಾ 4 ಅಪರಾಧಿಗಳನ್ನು ಮರಣದಂಡನೆ ಮಾಡಿದ ದಿನಾಂಕ ಮತ್ತು ಸಮಯದ ಬಗ್ಗೆ ತಿಳಿಸಿ ಆ ಸಮಯದ ಬಗ್ಗೆ ನೇಣಿಗೇರಿಸುವವರಿಗೆ ಮಾಹಿತಿ ನೀಡುವಂತೆ ಹೇಳಿದ್ದಾರೆ. (ಏಜೆನ್ಸೀಸ್​)
ಬೆಂಗಳೂರು: ಜೀವನಶೈಲಿ ಮತ್ತು ಆಹಾರ ಪದ್ಧತಿಯಲ್ಲಿನ ಬದಲಾವಣೆಯಿಂದಾಗಿ ಅನೇಕ ಜನರು ಅಧಿಕ ತೂಕದಿಂದ ಬಳಲುತ್ತಿದ್ದಾರೆ. ಆದರೆ…
ಬೆಂಗಳೂರು:  ಔಷಧೀಯ ಗುಣಗಳಿಂದ ಸಮೃದ್ಧವಾಗಿರುವ ತೆಂಗಿನ ನೀರು ನಿಮ್ಮ  ಆರೋಗ್ಯವನ್ನು ಹೆಚ್ಚಿನ ಪ್ರಮಾಣದಲ್ಲಿ ಸುಧಾರಿಸುತ್ತದೆ. ನೀವು…
ಬೆಂಗಳೂರು:  ಬಿಕ್ಕಳಿಕೆ ಯಾರನ್ನಾದರೂ ನೆನಪಿಸುತ್ತದೆ ಎಂದು ದೊಡ್ಡವರು ಹೇಳುತ್ತಾರೆ. ಅಲ್ಲದೆ ಶಾಕಿಂಗ್ ಏನಾದರೂ ಹೇಳಿದರೆ ತಕ್ಷಣ…
Sign in to your account
Please enter an answer in digits:twelve − 3 =
Remember me
