ಹೊಸದಿಲ್ಲಿ:ಇಂದು ಬೆಳಗ್ಗೆ ಗೋಕುಲಪುರಿ ಮೆಟ್ರೋ ನಿಲ್ದಾಣದ ಒಂದು ಭಾಗ ಕುಸಿದು ನಾಲ್ವರು ಗಂಭೀರವಾಗಿ ಗಾಯಗೊಂಡ ಘಟನೆ ಈಶಾನ್ಯ ದೆಹಲಿಯಲ್ಲಿ ವರದಿಯಾಗಿದೆ.
ಇದನ್ನೂ ಓದಿ:ನಟ ದರ್ಶನ್​ ಹುಟ್ಟುಹಬ್ಬಕ್ಕೆ ಫ್ಯಾನ್ಸ್​ ಭರ್ಜರಿ ಪ್ರಿಪರೇಷನ್​​; ಎಲ್ಲೆಡೆ ಕಟ್​ ಔಟ್​​, ಬ್ಯಾನರ್​​ ಫ್ಲೆಕ್ಸ್​​​​ ಹಾಕಲು ರೆಡಿ..!
ಮೆಟ್ರೋ ನಿಲ್ದಾಣದ ಭಾಗ ಕುಸಿದ ಕೂಡಲೇ ಕೆಳಗಿದ್ದ ಓರ್ವ ವ್ಯಕ್ತಿ ಅದರ ಅವಶೇಷಗಳಡಿಯಲ್ಲಿ ಸಿಲುಕಿಕೊಂಡಿದ್ದಾನೆ. ಘಟನೆಯಲ್ಲಿ ನಾಲ್ವರು ತೀವ್ರವಾಗಿ ಗಾಯಗೊಂಡಿದ್ದು, ಇತರರಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ಮೆಟ್ರೋ ನಿಲ್ದಾಣದ ಬಳಿ ವ್ಯಕ್ತಿಯೊಬ್ಬ ತನ್ನ ಸ್ಕೂಟಿಯಲ್ಲಿ ಹೋಗುತ್ತಿದ್ದಾಗ ಮೇಲಾವರಣದ ಒಂದು ಭಾಗ ಅವನ ಮೇಲೆ ಬಿದ್ದಿದೆ. ಕೆಲವು ಸ್ಥಳೀಯರೊಂದಿಗೆ ಪೊಲೀಸ್ ಸಿಬ್ಬಂದಿಗಳು ಆತನನ್ನು ಅವಶೇಷಗಳಿಂದ ರಕ್ಷಿಸುವಲ್ಲಿ ಯಶಸ್ವಿಯಾದರು. ಬಳಿಕ ಕೂಡಲೇ ಅವರನ್ನು ಹತ್ತಿರದ ಜಿಟಿಬಿ ಆಸ್ಪತ್ರೆಗೆ ಸಾಗಿಸಲಾಯಿತು.
ಇದನ್ನೂ ಓದಿ:ಆಕೆ ಮಿಸ್ ಇಂಡಿಯಾ..ವರಿಸಿದ್ದು 35ಸಾವಿರ ಕೋಟಿ ರೂ.ಆಸ್ತಿ ಒಡೆಯನನ್ನು..!
ಈ ಸಂಬಂಧ ಕಾನೂನು ಸೆಕ್ಷನ್‌ಗಳಡಿ ಪ್ರಕರಣ ದಾಖಲಿಸಿಕೊಳ್ಳಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ಸ್ಥಳೀಯ ಪೊಲೀಸರು ಹಾಗೂ ಮೆಟ್ರೋ ಸಿಬ್ಬಂದಿ ಸ್ಥಳಕ್ಕೆ ಆಗಮಿಸಿದ್ದು, ಕ್ರೇನ್ ಹಾಗೂ ಜೆಸಿಬಿಗಳ ಸಹಾಯದಿಂದ ಅವಶೇಷಗಳನ್ನು ತೆಗೆಯಲಾಗಿದೆ,(ಏಜೆನ್ಸೀಸ್).
1000 ಕೋಟಿ ರೂ. ದಾಟಿದ 2 ಚಿತ್ರಗಳು, ಹೀರೋ ಎದುರಿಗೆ ಖಡಕ್ ವಿಲನ್; ಜೈಲು ಸೇರಿದರೂ ಕುಗ್ಗದೆ ಕಮ್​ಬ್ಯಾಕ್ ಮಾಡಿದ ಸ್ಟಾರ್ ಇವರು!

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + 15 =
Remember me
