ನವದೆಹಲಿ:ಜುಲೈ 22 ರವರೆಗೆ ದೆಹಲಿಯಲ್ಲಿ ಒಟ್ಟು ಡೆಂಗ್ಯೂ ಪ್ರಕರಣಗಳ ಸಂಖ್ಯೆ 187ಕ್ಕೆ ತಲುಪಿದ್ದು, 5 ವರ್ಷಗಳಲ್ಲಿ ಇದೇ ಅತ್ಯಧಿಕ. ಹಾಗಾಗಿ ಶಾಲೆಗಳಲ್ಲಿ ಮತ್ತು ಸಾಮಾನ್ಯ ಜನರಲ್ಲಿ ರೋಗದ ಕುರಿತು ಅಭಿಯಾನಗಳನ್ನು ನಡೆಸಲು ಈಗಾಗಲೇ ದೆಹಲಿ ಸರ್ಕಾರ ಅಧಿಕಾರಿಗಳಿಗೆ ವಿಶೇಷ ಸೂಚನೆ ನೀಡಿದೆ ಎಂದು ಆರೋಗ್ಯ ಸಚಿವ ಸೌರಭ್ ಭಾರದ್ವಾಜ್ ಹೇಳಿದ್ದಾರೆ.
ಇದನ್ನೂ ಓದಿ:ಶವದ ಸಹಿತ ಪಲ್ಟಿಯಾದ ಆ್ಯಂಬುಲೆನ್ಸ್; ಬೆಂಗಳೂರಿನಿಂದ ಕಲಬುರಗಿಗೆ ಹೋಗುತ್ತಿದ್ದಾಗ ಅಪಘಾತ
ಶಾಲೆಗಳಲ್ಲಿ ಮತ್ತು ಸಾಮಾನ್ಯ ಜನರಲ್ಲಿ ಡೆಂಗ್ಯೂ ವೈರಸ್​​ ಬಗ್ಗೆ ಅಭಿಯಾನ ನಡೆಸಲು ನಾವು ಆರೋಗ್ಯ ಇಲಾಖೆ ಮತ್ತು ಡಿಐಪಿಗೆ ವಿಶೇಷ ಸೂಚನೆ ನೀಡಿದ್ದೇವೆ. ಡೆಂಗ್ಯೂ ಪ್ರಕರಣಗಳಿಗೆ ಆಸ್ಪತ್ರೆಗಳಲ್ಲಿ ಬೆಡ್​ ವ್ಯವಸ್ಥೆಗಳನ್ನು ಕೂಡ ಮಾಡಿಕೊಳ್ಳಲಾಗುತ್ತಿದೆ. ನಾನು ಇಂದು ಎಂಸಿಡಿ ಕಮಿಷನರ್ ಅವರೊಂದಿಗೆ ಈ ಕುರಿತು ಚರ್ಚೆ ನಡೆಸಿದ್ದೇನೆ ಎಂದು ಆರೋಗ್ಯ ಸಚಿವರು ತಿಳಿಸಿದ್ದಾರೆ.
ಭಾರೀ ಮಳೆಯಿಂದ ದೆಹಲಿಯಲ್ಲಿ ಪ್ರವಾಹದ ಪರಿಸ್ಥಿತಿ ಉಂಟಾದ ಬಳಿಕ ಡೆಂಗ್ಯೂ ವೈರಸ್​​ ಉಲ್ಬಣಗೊಂಡಿದೆ ಎಂದು ಹೇಳಲಾಗಿದೆ,(ಏಜೆನ್ಸೀಸ್).
ಒಂದೂವರೆ ತಿಂಗಳಲ್ಲಿ 3 ಕೋಟಿ ರೂ. ನಿವ್ವಳ ಲಾಭ ಗಳಿಸಿದ ರೈತ ದಂಪತಿ!

ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
ಭಾರತದಲ್ಲಿ ಬೇಳೆಕಾಳುಗಳು ಜನರು ಬಹುಮುಖ್ಯ ಭಕ್ಷ್ಯವಾಗಿದೆ. ಬೇಳೆಕಾಳುಗಳನ್ನು ವಾರಕ್ಕೊಮ್ಮೆಯಾದರೂ ತಿನ್ನಲಾಗುತ್ತದೆ. ಈ ಬೇಳೆಕಾಳುಗಳು ಪೋಷಕಾಂಶಗಳ ಆಗರವಾಗಿದ್ದು,…
ಬೆಂಗಳೂರು:  ಪಾಲಕರು ಪ್ರತಿ ಮಗುವಿನ ಮೊದಲ ಶಿಕ್ಷಕರು, ಅವರ ರೋಲ್ ಮಾಡೆಲ್. ಮಕ್ಕಳ ನಡವಳಿಕೆಯ ಮೇಲೆ…
Sign in to your account
Please enter an answer in digits:1 + 18 =
Remember me
