ನವದೆಹಲಿ:ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಆಪ್ತ ಹಾಗೂ ದಿಲ್ಲಿ ಆರೋಗ್ಯ ಸಚಿವರಾಗಿರುವ ಸತ್ಯೆಂದ್ರ ಜೈನ್​ ಅವರನ್ನು ಸದ್ಯ ಜಾರಿ ನಿರ್ದೇಶನಾಲಯ ವಶಕ್ಕೆ ನೀಡಲಾಗಿದೆ.
ಅಕ್ರಮ ಹಣ ವರ್ಗಾವಣರ ಪ್ರಕರಣದಲ್ಲಿ ಇಡಿ ಅಧಿಕಾರಿಗಳು ಸೋಮವಾರ ಸತ್ಯೇಂದ್ರ ಜೈನ್​ ಅವರನ್ನು ಬಂಧಿಸಿತ್ತು, ಇಂದು ನ್ಯಾಯಾಲಯಕ್ಕೆ ಒಪ್ಪಿಸಿದ್ದು, ಜೂನ್​​ 9 ರವರೆಗೆ ಇಡಿ ವಶಕ್ಕೆ ಒಪ್ಪಿಸಿ ನ್ಯಾಯಾಲಯ ಆದೇಶಿಸಿದೆ.
ಕೇಜ್ರಿವಾಲ್​ ಸಂಪುಟದ ಆರೋಗ್ಯ ಸಚಿವರಾಗಿದ್ದ ಜೈನ್​​, ಗೃಹ ಮತ್ತು ವಿದ್ಯುತ್​​ ಖಾತೆಯನ್ನೂ ನಿರ್ವಹಿಸುತ್ತಿದ್ದು, ಕೇಜ್ರಿವಾಲ್​ ಆಪ್ತರಲ್ಲಿ ಇವರೂ ಕೂಡ ಒಬ್ಬರಾಗಿದ್ದಾರೆ.
ಈ ಬಗ್ಗೆ ಪ್ರತಿಕ್ರಿಯಿಸಿರುವ ಅರವಿಂದ್​ ಕೇಜ್ರಿವಾಲ್​, ತಮ್ಮ ಸಚಿವರ ಮೇಲೆ ಸುಳ್ಳು ಆರೋಪ ಹೊರಿಸಿದ್ದಾರೆ. ಪ್ರಕರಣದ ಸತ್ಯಾಸತ್ಯತೆಯನ್ನು ತಿಳಿದಿದ್ದೇವೆ, ಇದರಲ್ಲಿ ಸತ್ಯೆಂದ್ರ ಜೈನ್​ ಪಾತ್ರ ಏನೂ ಇಲ್ಲ ಎಂದು ಹೇಳಿದ್ದಾರೆ.(ಏಜೆನ್ಸೀಸ್​)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:11 + six =
Remember me
