ನವದೆಹಲಿ:ದೆಹಲಿ ಮದ್ಯ ನೀತಿ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ(ಇಡಿ) ಬಂಧಿಸಿರುವ ಎಎಪಿ ನಾಯಕ ಅರವಿದ್ ಕೇಜ್ರಿವಾಲ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ಸಲ್ಲಿಸಲಾದ ಸಾರ್ವಜನಿಕ ಹಿತಾಸಕ್ತಿ ಅರ್ಜಿ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್​ ಮಧ್ಯಪ್ರವೇಶಿಸಲು ನಿರಾಕರಿಸಿತು.
ಇದನ್ನೂ ಓದಿ:ಮಗನನ್ನು ಕೊಂದಿದ್ದ ಬೆಂಗಳೂರು ಸ್ಟಾರ್ಟ್‌ಅಪ್ ಸಿಇಒ ವಿರುದ್ಧ ಗೋವಾ ಪೊಲೀಸರಿಂದ ಚಾರ್ಜ್‌ಶೀಟ್ ಸಲ್ಲಿಕೆ..
ಪ್ರಜಾಪ್ರಭುತ್ವವು ತನ್ನ ಮಾರ್ಗವನ್ನು ತಾನೇ ಕಂಡುಕೊಳ್ಳಬೇಕು. ಅದು ತನ್ನ ಹಾದಿ ಹಿಡಿಯಬೇಕು ಎಂದು ತಿಳಿಸಿತು.
ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಯಬೇಕೇ ಎಂಬುದನ್ನು ಸ್ವತಃ ಕೇಜ್ರಿವಾಲ್ ನಿರ್ಧರಿಸಬೇಕು ಎಂದು ಅಭಿಪ್ರಾಯಪಟ್ಟ ನ್ಯಾಯಾಲಯ, ಅದೇ ಸಮಯದಲ್ಲಿ, ವೈಯಕ್ತಿಕ ಹಿತಾಸಕ್ತಿಗಿಂತ ರಾಷ್ಟ್ರೀಯ ಹಿತಾಸಕ್ತಿ ಮುಖ್ಯ ಎಂದು ಎಂದು ನ್ಯಾಯಾಲಯ ನೆನಪಿಸಿತು.
HD Kumaraswamy; ಗೆದ್ದರೇ ಕೇಂದ್ರ ಸಚಿವರಾಗುವ ಭಾಗ್ಯ ಇದೆಯಂತೆ ಹೌದಾ ಸರ್..?

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:14 + 16 =
Remember me
