ನವದೆಹಲಿ:ಕಾಶ್ಮೀರಿ ವ್ಯಕ್ತಿ ಎಂಬ ಕಾರಣಕ್ಕೆ ಓಯೋ ಹೋಟೆಲ್​​ ಒಂದರಲ್ಲಿ ವಸತಿ ನಿರಾಕರಿಸಿದ ಆರೋಪದ ಮೇಲೆ ಸಾಮಾಜಿಕ ಮಾಧ್ಯಮದಲ್ಲಿ ಬಿಸಿ ಬಿಸಿ ಚರ್ಚೆ ನಡೆಯುತ್ತಿದೆ.
ವಿಡಿಯೋದಲ್ಲಿ ಇರುವಂತೆ, ಹೋಟೆಲ್ ರಿಸೆಪ್ಶನ್‌ನಲ್ಲಿ ಮಹಿಳಾ ಉದ್ಯೋಗಿಯೊಬ್ಬರು ಕಾಶ್ಮೀರಿ ನಿವಾಸಿಗೆ ಆಧಾರ್ ಕಾರ್ಡ್ ಸೇರಿದಂತೆ ತನ್ನ ಗುರುತಿನ ಪುರಾವೆಗಳನ್ನು ತೋರಿಸಿದ ನಂತರವೂ ಚೆಕ್-ಇನ್ ಮಾಡಲು ಅನುವು ಮಾಡಿಲ್ಲ. ಈ ವ್ಯಕ್ತಿ ಆನ್​ಲೈನ್​ನಲ್ಲಿ ರೂಂ ಬುಕ್​ ಮಾಡಿದ್ದರು ಎನ್ನಲಾಗ್ತಿದೆ.
ಈ ವೇಳೆ ಮಹಿಳೆ ಹೋಟೆಲ್​ನ ಹಿರಿಯ ಸಿಬ್ಬಂದಿಯೊಂದಿಗೆ ಈ ಸಂಬಂಧ ಮಾತನಾಡಿದ್ದು, ಹೋಟೆಲ್‌ನಲ್ಲಿ ಕಾಶ್ಮೀರಿ ನಿವಾಸಿಗಳಿಗೆ ಅವಕಾಶ ನೀಡದಂತೆ ದೆಹಲಿ ಪೊಲೀಸರು ಸೂಚಿಸಿದ್ದಾರೆ ಎಂದು ಹೇಳಿದ್ದಾರೆ. ಇದೆಲ್ಲವನ್ನು ವಿಡಿಯೋದಲ್ಲಿ ಕಾಣಬಹುದು. ಜಮ್ಮು ಮತ್ತು ಕಾಶ್ಮೀರ್​ ವಿದ್ಯಾರ್ಥಿಗಳ ಸಂಘದ ರಾಷ್ಟ್ರೀಯ ವಕ್ತಾರ ನಾಸಿರ್ ಖುಹಮಿ ಈ ಪ್ರಕರಣವನ್ನು ಬೆಳಕಿಗೆ ತಂದಿದ್ದಾರೆ. ಘಟನೆಯ ವಿಡಿಯೋವನ್ನು ಟ್ವಿಟ್ಟರ್‌ನಲ್ಲಿ ಹಂಚಿಕೊಂಡಿರುವ ಅವರು ಇದು ‘ ದಿ ಕಾಶ್ಮೀರ್​ ಫೈಲ್ಸ್​’ ಪರಿಣಾಮ ಎಂದಿದ್ದಾರೆ.
Impact of#KashmirFileson ground.Delhi Hotel denies accommodation to kashmiri man, despite provided id and other documents. Is being a kashmiri a Crime.@Nidhi@ndtv@TimesNow@vijaita@zoo_bear@kaushikrj6@_sayema@alishan_jafri@_sayema@manojkjhadu@MahuaMoitrapic.twitter.com/x2q8A5fXpo— Nasir Khuehami (ناصر کہویہامی) (@NasirKhuehami)March 23, 2022
Impact of#KashmirFileson ground.Delhi Hotel denies accommodation to kashmiri man, despite provided id and other documents. Is being a kashmiri a Crime.@Nidhi@ndtv@TimesNow@vijaita@zoo_bear@kaushikrj6@_sayema@alishan_jafri@_sayema@manojkjhadu@MahuaMoitrapic.twitter.com/x2q8A5fXpo
ನಂದಿಗಿರಿಧಾಮಕ್ಕೆ ವಿಧಿಸಿದ್ದ ವೀಕೆಂಡ್ ಕರ್ಪ್ಯೂ ತೆರವು; ಆದ್ರೆ ಈ ಷರತ್ತುಗಳು ಅನ್ವಯ!
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + eight =
Remember me
