ದೆಹಲಿ: ಮೆಟ್ರೋ ಸದಾ ಒಂದಲ್ಲಾ ಒಂದು ಸುದ್ದಿಯಲ್ಲಿರುತ್ತದೆ. ಇದೀಗ ಮೆಟ್ರೋದ ಮಹಿಳಾ ಬೋಗಿಯಲ್ಲಿ ಇಬ್ಬರು ಯುವತಿಯರು ಹೊಡೆದಾಡಿಕೊಂಡಿದ್ದಾರೆ. ಈ ಘಟನೆಯ ವಿಡಿಯೋ ಸೋಶಿಯಲ್​​​ ಮೀಡಿಯಾದಲ್ಲಿ ವೈರಲ್ ಆಗಿದೆ.
ಒಬ್ಬ ಯುವತಿ ಮತ್ತೊಬ್ಬ ಯುವತಿಗೆ ಶೂ ತೋರಿಸಿ ಬೆದರಿಸಿದ್ದಾಳೆ. ಈ ವೇಳೆ ಮತ್ತೊಬ್ಬಳು ಯುವತಿ ಕೈಯಲ್ಲಿದ್ದ ನೀರಿನ ಫ್ಲಾಸ್ಕ್ ನಿಂದ ಆಕೆಯ ಮೇಲೆ ಹಲ್ಲೆ ನಡೆಸಿದ್ದಾಳೆ. ಸಹ ಪ್ರಯಾಣಿಕರು ಸಮಾಧಾನಪಡಿಸಲು ಪ್ರಯತ್ನಿಸಿದರೂ ಇಬ್ಬರೂ ಜಗಳ ಮುಂದುವರಿಸಿದರು.
Delhi Metro has become a battleground 😂pic.twitter.com/uWVge6sl68
— Deepika Narayan Bhardwaj (@DeepikaBhardwaj)June 4, 2023
ಘಟನೆಯ ವಿಡಿಯೋ ತುಣುಕನ್ನು @DeepikaNarayanBhardwaj ಎಂಬ ಬಳಕೆದಾರರು ಟ್ವಿಟರ್‌ನಲ್ಲಿ ಹಂಚಿಕೊಂಡಿದ್ದಾರೆ. ‘ದೆಹಲಿ ಮೆಟ್ರೋದಲ್ಲಿ ಫುಲ್ ಎಂಟರ್ ಟೈನ್ ಮೆಂಟ್ ಇದೆ’ ಎಂಬ ಕಮೆಂಟ್‌ಗಳು ಬರುತ್ತಿವೆ.
ಮೆಟ್ರೋ ಅಧಿಕಾರಿಗಳು ಯಾವಾಗ ಮೆಟ್ರೋದಲ್ಲಿ ಪೊಲೀಸ್ ವ್ಯವಸ್ಥೆ ಜಾರಿಗೆ ತರುತ್ತಾರೋ ಗೊತ್ತಿಲ್ಲ. ಆದರೆ ಅಲ್ಲಿಯವರೆಗೂ ಇಂತಹ ಘಟನೆಗಳು ಸಾಮಾನ್ಯವಾಗಿ ನಡೆಯುತ್ತವೆ.
ಒಡಿಶಾ ರೈಲು ದುರಂತದ ಸಂತ್ರಸ್ತರಿಗೆ 30 ಕೋಟಿ ರೂ. ನೆರವು ನೀಡಿದ್ರಾ ಕೊಹ್ಲಿ? ಇಲ್ಲಿದೆ ಅಸಲಿ ಸಂಗತಿ…

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:6 + nine =
Remember me
