ನವದೆಹಲಿ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಏಕಾಏಕಿ ವಾತಾವರಣವೇ ಬದಲಾಗಿ ಹೋಗಿದೆ. ಒಮ್ಮೆಲೇ ಗುಡುಗು, ಮಿಂಚು, ಗಾಳಿ ಸಹಿತ ಜೋರಾದ ಆಲಿಕಲ್ಲು ಮಳೆ ಸುರಿದಿದೆ.
ಇಂದು ಸಂಜೆ 5ಗಂಟೆಯ ಹೊತ್ತಿಗೆ ಮಳೆ ಶುರುವಾಯಿತು. ಕೆಲವೇ ಕ್ಷಣಗಳಲ್ಲಿ ದೊಡ್ಡದೊಡ್ಡ ಆಲಿಕಲ್ಲುಗಳು ಬಿದ್ದವು. ಗಾಳಿಯ ವೇಗ ಅತ್ಯಂತ ಹೆಚ್ಚಾಗಿದ್ದು, ಹಲವು ಪ್ರದೇಶಗಳಲ್ಲಿ ಮರಗಳು ಬುಡಸಮೇತ ಬಿದ್ದಿವೆ. ವಿದ್ಯುತ್​ ಕಂಬಗಳು, ಲೈನ್​ಗಳಿಗೂ ಹಾನಿಯಾಗಿದೆ. ಇನ್ನೂ ಸಹ ಸಣ್ಣ ಮಳೆ ಬರುತ್ತಲೇ ಇದೆ ಎಂದು ವರದಿಯಾಗಿದೆ.
ಇದನ್ನೂ ಓದಿ:VIDEO| ಉಡುಪಿ ಜಿಲ್ಲೆಯಲ್ಲಿ ಗುಡುಗು ಸಹಿತ ಮಳೆ!
ನವದೆಹಲಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ಇನ್ನೂ 2-4 ತಾಸುಗಳು ಧೂಳು ಸಹಿತ ಬಲವಾದ ಗಾಳಿ ಬೀಸಲಿದೆ. ಗುಡುಗು, ಮಿಂಚು ಇರಲಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.
ದೆಹಲಿ ಮಳೆಯ ವಿಡಿಯೋ, ಫೋಟೋಗಳು ಸಾಮಾಜಿಕ ಜಾಲತಾಣಗಳಲ್ಲಿ ಸಿಕ್ಕಾಪಟೆ ವೈರಲ್​ ಆಗಿವೆ.
#delhi#WeatherUpdate
The scariest hail storm I have witnessed.#Delhi#thunderstormspic.twitter.com/pheurxBhHm
— Tarun Arora (@tarunarora760)May 14, 2020

Heavy Hailstorm in Delhi#delhirainsDLF Green, Moti Nagar.pic.twitter.com/3U6wryRVPJ
— Hemant Rajaura (@hemantrajora_)May 14, 2020

#delhirainshailstormpic.twitter.com/fMaF4KlHcC
— Sameer Wanchoo (@colorsofsam)May 14, 2020

ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:seven + six =
Remember me
