ನವದೆಹಲಿ:ಶ್ರದ್ಧಾ ಎಂಬ ಯುವತಿಯನ್ನು ಬರ್ಬರವಾಗಿ ಹತ್ಯೆ ಮಾಡಿ, ಫ್ರಿಡ್ಜ್​ನೊಳಗಿಟ್ಟಿದ್ದ ಪ್ರಕರಣ ಸುದ್ದಿ ಕೇಳಿ ಇಡೀ ದೇಶವೇ ಬೆಚ್ಚಿ ಬಿದ್ದಿತ್ತು. ಈ ಪ್ರಕರಣ ಮಾಸಿ ಹೋಗುವ ಮುನ್ನವೇ ಇಂತದ್ದೇ ಮತ್ತೊಂದು ಪ್ರಕರಣ ದೆಹಲಿಯಲ್ಲಿ ಬೆಳಕಿಗೆ ಬಂದಿದೆ.
ಲಭ್ಯವಾಗಿರುವ ಮಾಹಿತಿಯ ದೆಹಲಿಯ ಪಾಂಡವನಗರದಲ್ಲಿ ಮಗನೊಬ್ಬ, ತಾಯಿಯೊಂದಿಗೆ ಸೇರಿಕೊಂಡು ತನ್ನ ತಂದೆಯನ್ನೇ ಬರ್ಭರವಾಗಿ ಹತ್ಯೆ ಮಾಡಿದ್ದಾಳೆ. ನಂತರ ಮೃತದೇಹವನ್ನು ತುಂಡುಗಳನ್ನಾಗಿ ಮಾಡಿ ಚಾಂದ್​ ಚಿತ್ರಮಂದಿರದ ಮುಂಭಾಗದ ಮೈದಾನದಲ್ಲಿ ಎಸೆದು ಬಂದಿದ್ದಾರೆ. ಮೃತದೇಹವನ್ನು ಎಸೆಯುತ್ತಿರುವ ವಿಡಿಯೋ ಸಿಸಿಟಿವಿಯಲ್ಲಿ ಸೆರೆಯಾಗಿದೆ.
A woman along with her son arrested by Crime Branch in Delhi's Pandav Nagar for murdering her husband. They chopped off body in several pieces,kept in refrigerator & used to dispose of pieces in nearby ground: Delhi Police Crime Branch(CCTV visuals confirmed by police)pic.twitter.com/QD3o5RwF8X— ANI (@ANI)November 28, 2022
A woman along with her son arrested by Crime Branch in Delhi's Pandav Nagar for murdering her husband. They chopped off body in several pieces,kept in refrigerator & used to dispose of pieces in nearby ground: Delhi Police Crime Branch(CCTV visuals confirmed by police)pic.twitter.com/QD3o5RwF8X
ಸದ್ಯ ಪೊಲೀಸರು ಸಿಸಿಟಿವಿ ದೃಶ್ಯಾವಳಿಗಳನ್ನು ಗಮನಿಸಿ ಆರೋಪಿಗಳನ್ನು ಬಂಧಿಸಿದ್ದಾರೆ. ಪ್ರಾಥಮಿಕ ತನಿಖೆಯಲ್ಲಿ, ತಂದೆಗೆ ಬೇರೊಂದು ಅಕ್ರಮ ಸಂಬಂಧವಿತ್ತು. ಹೀಗಾಗಿ ತಾಯಿಯೊಂದಿಗೆ ಸೇರಿ ತಂದೆಯನ್ನು ಕೊಲೆ ಮಾಡಿದ್ದೇನೆ. ನಂತರ ಮೃತದೇಹವನ್ನು ಫ್ರಿಡ್ಜ್​ನಲ್ಲಿಟ್ಟಿದ್ದೆವು. ಯಾರಿಗೂ ಅನುಮಾನ ಬಾರದ ರೀತಿಯಲ್ಲಿ ರಾತ್ರಿ ವೇಳೆ ಮೃತದೇಹವನ್ನು ಎಸೆದು ಬಂದಿದ್ದೇವೆ ಎಂದು ಮಗ ಹೇಳಿರುವುದು ತಿಳಿದು ಬಂದಿದೆ.
ಬಂಧನವಾಗಿರುವ ಮಹಿಳೆಯ ಹೆಸರು ಪೂನಂ ಮತ್ತು ಮಗನ ಹೆಸರು ದೀಪಕ್. ಮೃತರ ಹೆಸರು ಅಂಜನ್​ ದಾಸ್ ಎಂದು ಪೊಲೀಸರು ತಿಳಿಸಿದ್ದಾರೆ. ಸದ್ಯ ದೆಹಲಿ ಪೊಲೀಸರು ಸದ್ಯ ಆರೋಪಿಗಳನ್ನು ಹೆಚ್ಚಿನ ತನಿಖೆಗೆ ಒಳಪಡಿಸಿದ್ದಾರೆ.(ಏಜೆನ್ಸೀಸ್)
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:twelve + 20 =
Remember me
