ನವದೆಹಲಿ:ಎಎಪಿ ಸಂಸದೆ (ರಾಜ್ಯಸಭೆ) ಸ್ವಾತಿ ಮಲಿವಾಲ್​ ಮೇಲಿನ ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಆಪ್ತ ಸಹಾಯಕನನ್ನು ಬಿಭವ್​ ಕುಮಾರ್​ನನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ.
ಹಲ್ಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ತಾನು ತನಿಖೆಗೆ ಸಹಕರಿಸಲು ಸಿದ್ದವಿರುವುದಾಗಿ ಬಿಭವ್​ ದೆಹಲಿ ಪೊಲೀಸರಿಗೆ ಇಮೇಲ್​ ಮಾಡಿದ ಕೆಲವೇ ಕ್ಷಣಗಳಲ್ಲಿ ಬಂಧಿಸಿದ್ದು, ಪೊಲೀಸರು ವಿಚಾರಣೆ ನಡೆಸಿ ಬಳಿಕ ನ್ಯಾಯಾಲಯಕ್ಕೆ ಹಾಜರುಪಡಿಸುವ ಸಾಧ್ಯತೆ ಇದೆ ಎಂದು ತಿಳಿದು ಬಂದಿದೆ.
ದೆಹಲಿ ಮಹಿಳಾ ಆಯೋಗದ ಮಾಜಿ ಅಧ್ಯಕ್ಷೆ, ಎಎಪಿ ರಾಜ್ಯಸಭೆ ಸದಸ್ಯೆಯಾದ ಸ್ವಾತಿ ಮಲಿವಾಲ್​ ಅವರ ಮೇಲೆ ಬಿಭವ್​ ಕುಮಾರ್​ ಹಲ್ಲೆ ನಡೆಸಿದ್ದಾರೆ ಎನ್ನಲಾದ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್​ ಆಗಿದ್ದು, ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ದೆಹಲಿ ಪೊಲೀಸರು ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಆಪ್ತ ಸಹಾಯಕನಿಗೆ ನೋಟಿಸ್​ ನೀಡಿದ್ದರು.
Former PS of Delhi CM Arvind Kejriwal, Bibhav Kumar has been detained by Delhi Police in connection with the AAP MP Swati Maliwal assault casepic.twitter.com/RrukV9GYJ2
Bibhav Kumar arrested moments after writing to Delhi police: Ready to cooperate in the FIR against me, register FIR on my complaint too@thetribunechdpic.twitter.com/D4mjWpvslV
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:nine + six =
Remember me
