ನವದೆಹಲಿ; ದೆಹಲಿ ಪೊಲೀಸ್ ವಿಶೇಷ ಘಟಕ ಸೋಮವಾರ ಸಂಜೆ ಟ್ವಿಟ್ಟರ್ ನ ಭಾರತದ ಕಚೇರಿಗಳ ಮೇಲೆ ದಾಳಿ ಮಾಡಿದೆ. ಈ ಕುರಿತು ವಿಡಿಯೋ ಬಿಡುಗಡೆ ಮಾಡಿರುವ ಎಎನ್್ಐ ಸುದ್ದಿ ಸಂಸ್ಥೆ ದಾಳಿಯನ್ನು ಖಚಿತಪಡಿಸಿದೆ.
ನವದೆಹಲಿ ಲುಡು ಸರಯಿಯಲ್ಲಿರುವ ಟ್ವಿಟ್ಟರ್ ಕಚೇರಿ ಹಾಗೂ ಗುರುಗ್ರಾಮದಲ್ಲಿರುವ ಕಚೇರಿ ಮೇಲೆ ಏಕಕಾಲಕ್ಕೆ ದಾಳಿ ನಡೆಸಿದೆ.
ಕೋವಿಡ್ ಟೂಲ್ ಕಿಟ್ ಹಗರಣಕ್ಕೆ ಸಂಬಂಧಿಸಿದಂತೆ ಟ್ವಿಟ್ಟರ್ ಮೇಲೆ ಬಿಜೆಪಿಯ ಸಂಬಿತ್ ಪಾತ್ರಾ ಅವರು ದೂರು ನೀಡಿದ್ದರು. ಟ್ವಿಟ್ಟರ್ ಮೇಲೆ ದೆಹಲಿ ಪೊಲೀಸ್ ದೂರು ದಾಖಲಿಸಿದ್ದಾರೆ.
ಅಲ್ಲದೇ ಕೋವಿಡ್ ವಿಷಯದಲ್ಲಿ ಭಾರತಕ್ಕೆ ಅಪಚಾರ ಎಸಗಲು ಟೂಲ್ಕಿಟ್ ಕಾಂಗ್ರೆಸ್ ಹಂಚಿಕೊಂಡಿದೆ ಎಂದು ಬಿಜೆಪಿ ಆರೋಪಿಸಿತ್ತು. ಈ ಟ್ವಿಟ್ ನ್ನು ಅಳಿಸುವಂತೆ ಕೇಂದ್ರ ಸರ್ಕಾರ ಟ್ವಿಟ್ಟರ್ ಗೆ ಸೂಚನೆ ನೀಡಿತ್ತು.
ಇದನ್ನೂ ಓದಿ:ಮೊಬೈಲ್‌ನಲ್ಲಿ ಆಡಬೇಡ ಎಂದಿದ್ದಕ್ಕೆ ವಿದ್ಯಾರ್ಥಿ ಆತ್ಮಹತ್ಯೆ
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:five + 1 =
Remember me
