ನವದೆಹಲಿ:ಭಾರತೀಯ ಕುಸ್ತಿ ಫೆಡರೇಶನ್ (ಡಬ್ಲ್ಯುಎಫ್‌ಐ) ಅಧ್ಯಕ್ಷ ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧದ ಪೋಕ್ಸೊ ಪ್ರಕರಣವನ್ನು ರದ್ದುಪಡಿಸುವಂತೆ ಶಿಫಾರಸು ಮಾಡುವ 500 ಪುಟಗಳ ಚಾರ್ಜ್‌ಶೀಟ್​​ನ್ನು ದೆಹಲಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಜುಲೈ 4ರಂದು ಪ್ರಕರಣದ ಮುಂದಿನ ವಿಚಾರಣೆ ನಡೆಯಲಿದೆ.
ಬ್ರಿಜ್ ಭೂಷಣ್ ಶರಣ್ ಸಿಂಗ್ ವಿರುದ್ಧ ಆರೋಪಗಳಿಗೆ ಯಾವುದೇ ಸಹಕಾರಿ ಸಾಕ್ಷಿಗಳಿಲ್ಲ ಎಂದು ದೆಹಲಿ ಪೊಲೀಸರು ತಿಳಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಪಟಿಯಾಲ ಹೌಸ್ ಕೋರ್ಟ್‌ಗೆ ಪ್ರಕರಣ ರದ್ದತಿ ವರದಿಯನ್ನು ಪೊಲೀಸರು ಸಲ್ಲಿಸಿದ್ದಾರೆ.
ಇದನ್ನೂ ಓದಿ:ಹಲಸಿನ ಮರವೇರಿದ ಪೇಜಾವರ ಶ್ರೀ; ಇಲ್ಲಿವೆ ನೋಡಿ ಫೋಟೋಸ್…
ಬ್ರಿಜ್ ಭೂಷಣ್ ಅವರು ಲೈಂಗಿಕ ಕಿರುಕುಳ ನೀಡಿದ್ದರು ಎಂದು ಪೋಕ್ಸೋ ಕಾಯ್ದೆ ಅಡಿ ಅಪ್ರಾಪ್ತ ವಯಸ್ಸಿನ ಬಾಲಕಿ ದಾಖಲಿಸಿದ್ದ ದೂರಿನ ರದ್ದತಿ ವರದಿಯನ್ನು ದಿಲ್ಲಿ ಪೊಲೀಸರು ನ್ಯಾಯಾಲಯಕ್ಕೆ ಸಲ್ಲಿಸಿದ್ದಾರೆ. ಈ ದೂರಿಗೆ ಪೂರಕವಾಗಿ ಯಾವುದೇ ಪುರಾವೆ ಲಭ್ಯವಾಗಿಲ್ಲ ಎಂದು ಪೊಲೀಸರು ಹೇಳಿದ್ದಾರೆ. ಹೀಗಾಗಿ ಬ್ರಿಜ್ ಭೂಷಣ್ ವಿರುದ್ಧದ ಪೋಕ್ಸೋ ಪ್ರಕರಣ ರದ್ದುಗೊಳಿಸುವಂತೆ ದಿಲ್ಲಿ ನ್ಯಾಯಾಲಯಕ್ಕೆ ಮನವಿ ಮಾಡಿದ್ದಾರೆ.
ಬೆಂಗಳೂರು: ಬೆಳಗ್ಗಿನ ಉಪಹಾರ, ಮಧ್ಯಾಹ್ನದ ಊಟ, ರಾತ್ರಿ ಊಟ ಯಾವುದೇ ಸಮಯದಲ್ಲಿ ನೀವು ಸೇವಿಸುವ ಯಾವುದೇ…
ಮಕ್ಕಳು ತಿನ್ನುವ ಆಹಾರದಲ್ಲಿ ಹೆಚ್ಚಿನ ಕಾಳಜಿ ವಹಿಸಬೇಕು. ಮಕ್ಕಳ ಉತ್ತಮ ಆರೋಗ್ಯಕ್ಕಾಗಿ ಹಣ್ಣುಗಳನ್ನು ಹಾಲಿನಲ್ಲಿ ಬೆರೆಸಿ…
ಬೆಂಗಳೂರು: ಕೆಲವರು ತೂಕ ಇಳಿಸಿಕೊಳ್ಳಲು ಪ್ರಯತ್ನಿಸುತ್ತಾರೆ. ಆದರೆ, ಕೆಲವರು ಏನನ್ನೂ ಮಾಡದೆ ತೂಕವನ್ನು ಕಳೆದುಕೊಳ್ಳುತ್ತಾರೆ. ಇದಕ್ಕೆ…
Sign in to your account
Please enter an answer in digits:10 + 16 =
Remember me
